DAKSHINA KANNADA2 years ago
ಹಲಾಲ್ ಉತ್ಪನ್ನ ಬಹಿಷ್ಕರಿಸಲು ಹಿಂದೂ ಸಂಘಟನೆಗಳ ಕರೆ: ಹಲಾಲ್ ಮುಕ್ತ ದೀಪಾವಳಿ ಆಚರಿಸಲು ಸೂಚನೆ
ಮಂಗಳೂರು: ಯುಗಾದಿ ಸಂದರ್ಭದಲ್ಲಿ ಆರಂಭವಾಗಿದ್ದ ಹಲಾಲ್ ಕಟ್ ಅಭಿಯಾನ ಇದೀಗ ದೀಪಾವಳಿ ಹಬ್ಬಕ್ಕೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿವೆ. ಹಿಂದೂ ಸಂಘಟನೆಯ...