ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು. ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ...
ಹಳೆಯಂಗಡಿ: ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿನಿ ನದಿಯ ತಟದಲ್ಲಿ ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಕೃಷಿಕರು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ, ಹಳೆಯಂಗಡಿ, ಪಾವಂಜೆ, ಚೆಳ್ಳೂರು, ಸಸಿಹಿತ್ಲು...
ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾವಂಜೆ ಗ್ರಾಮದ ನಂದಿನಿ ನದಿಯ ಒಡಲನ್ನು ಬಗೆದು ಅಕ್ರಮವಾಗಿ ಮರಳು ಸಾಗಟ ಮಾಡುತ್ತಿದ್ದು, ಇದರ ಬಗ್ಗೆ ಪಾವಂಜೆ ಗ್ರಾಮಸ್ಥರು,ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರು...
ಮಂಗಳೂರು ಹೊರವಲಯದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಹಳೆಯಂಗಡಿ ಪಾವಂಜೆ ಬಳಿ ಈ ಸರಣಿ ಅಪಘಾತ ಸಂಭವಿಸಿದೆ. ಮುಲ್ಕಿ : ಮಂಗಳೂರು ಹೊರವಲಯದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಹಳೆಯಂಗಡಿ...
ಮೂಲ್ಕಿ: ಪಿಎಫ್ಐ ನಿಷೇಧದ ಹಿನ್ನೆಲೆಯಲ್ಲಿ ಎನ್ಐಎ ವತಿಯಿಂದ ಬಂಧಿತನಾಗಿರುವ ಹಳೆಯಂಗಡಿಯ ಮೊಯ್ದಿನ್ ಅವರು ನ್ಯಾಯಾಂಗ ಬಂಧನದಲ್ಲಿದ್ದರೆ ಅವರ ಪತ್ನಿ ಸೌದಾ ಅವರು ಅಸೌಖ್ಯದಿಂದ ನಿಧನ ಹೊಂದಿದ್ದು, ಇದೀಗ ಅವರ ನಾಲ್ಕು ಮಂದಿ ಪುಟ್ಟ ಮಕ್ಕಳು ಅನಾಥರಾಗಿ...
ಕಿನ್ನಿಗೋಳಿ: ಬೈಕ್ ಸವಾರನೋರ್ವ ಪೆಟ್ರೋಲ್ ಬಂಕ್ ಬಳಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಕೊಯಿಕುಡೆ ಪೆಟ್ರೋಲ್ ಬಂಕ್...
ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ತಡೆಗೋಡೆಯೊಂದು ಕುಸಿದು ಪಕ್ಕದ ಮನೆಯ ಮೇಲೆಯೇ ಬಿದ್ದಂತಹ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿಯ ಇಂದಿರಾ ನಗರದ ಬಳಿ ನಡೆದಿದೆ. ಘಟನೆಯಿಂದಾಗಿ ಪಕ್ಕದ ಮನೆಯ ನಿವಾಸಿಯಾದ ಸುರೇಶ್ ದೇವಾಡಿಗ ಅವರ...
ಮಂಗಳೂರು: ಮಾರುತಿ ಓಮ್ನಿ ಕಾರೊಂದು ಎಕ್ಸ್ ಪ್ರೆಸ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರು ಹಳೆಯಂಗಡಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಪಾವಂಜೆಯ ಮುಕ್ಕ...
ಹಳೆಯಂಗಡಿ: ಆಟವಾಡುತ್ತಿದ್ದಾಗ ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಮಕ್ಕಳಲ್ಲಿ ಓರ್ವ ಬಾಲಕ ಸಾವನ್ನಪ್ಪಿದ ಘಟನೆ ಮಂಗಳೂರು ಹಳೆಯಂಗಡಿ ಬಳಿ ಇಂದು ಬೆಳಗ್ಗೆ ನಡೆದಿದೆ.ಮನ್ಸೂರ್ ಎಂಬುವರ 5 ವರ್ಷದ ಮಗ ನಿಹಾನ್ ಹಾಗು...
ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು: ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್ ಸಮೀಪ...