ಮಂಗಳೂರು (ಸೌದಿ ಅರೇಬಿಯಾ ) : ಪವಿತ್ರ ಉಮ್ರಾಯಾತ್ರೆ ಕೈಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರು ಸೌದಿ ಅರೇಬಿಯಾದಲ್ಲಿ ಅಪಘಾತಕ್ಕೀಡಾಗಿದೆ. ಭೀಕರವಾಗಿ ನಡೆದ ಈ ಅಪಘಾತದಲ್ಲಿ ಹಳೆಯಂಗಡಿಯ ತೋಕೂರಿನ ಒಂದೇ ಕುಟುಂಬದ ನಾಲ್ವರು...
ಎರಡು ಪಕ್ಷದ ಬೆಂಬಲಿಗರು ಹಳೆಯಂಗಡಿ ಗ್ರಾಮ ಪಂಚಾಯಿತಿನ ಹೊರಗಡೆ ಜಮಾಯಿಸಿ ಮಾತಿಗೆ ಮಾತು ಬೆಳೆದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿತ್ತು. ಮಂಗಳೂರು : ಮೂಲ್ಕಿ ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡುವರೆ ವರ್ಷಗಳ...
ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಅನಿವಾಸಿ ಉದ್ಯೋಗಿಗಳು ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದೆ. ರಿಯಾದ್: ಸೌದಿ...
ಮುಲ್ಕಿ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಪಾವಂಜೆ ಮುಖ್ಯ ಜಂಕ್ಷನ್ ಬಳಿಯಲ್ಲಿ ಸ್ಪಾರ್ಪಿಯೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ. ಕೊಲ್ಲೂರು ಯಾತ್ರೆಯನ್ನು ಮುಗಿಸಿಕೊಂಡು ಕೇರಳಕ್ಕೆ...
ಮುಲ್ಕಿ : ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಗಡಿ ಜಂಕ್ಷನ್ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ. ಮೃತ ಬೈಕ್ ಸವಾರನನ್ನು...
ಮುಲ್ಕಿ: ಮಾನಸಿಕವಾಗಿ ನೊಂದಿದ್ದ ಯುವಕ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಳೆಯಂಗಡಿ ಸಮೀಪದ ಪಾವಂಜೆ ನಂದಿನಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಶಾಲೆ ಬಳಿಯ ನಿವಾಸಿ ಬಾಲಕೃಷ್ಣ ಅಮೀನ್ (35) ಮೃತಪಟ್ಟ...
ಮುಲ್ಕಿ: ವ್ಯಕ್ತಿಯೋರ್ವನ ಮುಖವನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆಯಾದ ಘಟನೆಗೆ ಸಂಬಂಧಿಸಿದಂತೆ ಓರ್ವನ ಬಂಧನವಾಗಿದ್ದು, ಕೇವಲ 3000 ರೂಪಾಯಿ ವಿಷಯಕ್ಕೆ ಗಲಾಟೆ ನಡೆದು ಕೊಲೆಯಾಗಿದೆ ಎಂದು ತಿಳಿದುಬಂದಿದೆ. ನಿನ್ನೆ ಮುಲ್ಕಿ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್...
ಹಳೆಯಂಗಡಿ: ಮಹಿಳೆಗೆ ಅವಕಾಶ ನೀಡಿದಲ್ಲಿ ಸಾಧನೆಯ ಶಿಖರ ಏರಬಲ್ಲಳು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಶ್ರೀ ಕ್ಷೇತ್ರ ಪಾವಂಜೆಯಲ್ಲಿ ನಡೆದ ಯಕ್ಷಧ್ರುವ ಪಟ್ಲ ಪೌಂಡೇಷನ್ನ ಕೇಂದ್ರ ಮಹಿಳಾ ಘಟಕದ ಪಂಚಮ...
ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯ ಸೊಂಟದ ಮೂಳೆ ಹಾಗೂ ಬಲಗೈ ಮುರಿದ ಘಟನೆ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಶಕುಂತಲಾ ಎಂದು ಗುರುತಿಸಲಾಗಿದೆ....
ಮಂಗಳೂರು : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿ ಸಮೀಪದ ಹತ್ತನೇ ತೋಕೂರು ಬಳಿ ಸಂಭವಿಸಿದೆ. ನಿನ್ನೆ ರಾತ್ರಿ ಪೂರ್ತಿ...