ಹಳೆಯಂಗಡಿ: ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ನುಗ್ಗಿದ ಕಳ್ಳರು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮಠದ ಹಿಂದಿನ ಬಾಗಿಲು ಒಡೆದು...
ಮಂಗಳೂರು : ರಸ್ತೆಯ ಮೇಲೆ ರಕ್ತದ ಕಲೆಗಳು ಕಂಡುಬಂದ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ ಘಟನೆ ಮಂಗಳೂರಿನ ಹೊರವಲಯದ ಹಳೆಯಂಗಡಿಯಲ್ಲಿ ನಡೆದಿದೆ. ಹಳೆಯಂಗಡಿಯ ಮುಖ್ಯರಸ್ತೆಯಿಂದ ಕೊಳುವೈಲುಗೆ ತೆರಳುವ ರಸ್ತೆಯುದ್ದಕ್ಕೂ ಚಿಮ್ಮಿದ ರಕ್ತದ ಕಲೆಗಳನ್ನು ಗಮನಿಸಿದ...
SDPI ಹಳೆಯಂಗಡಿ ವಲಯದ ವತಿಯಿಂದ ಉಚಿತ ಆಯುಷ್ಮನ್ ಕಾರ್ಡ್ ನೋಂದಣಿ ಅಭಿಯಾನ.. ಮಂಗಳೂರು : ಸಮಾಜದಲ್ಲಿನ ಕಟ್ಟ ಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಲಭಿಸಬೇಕು ಎಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ...
ಹಳೆಯಂಗಡಿಯಲ್ಲಿ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮ :ಕೆಪಿಸಿಸಿ ಸದಸ್ಯ ವಸಂತ ಬರ್ನಾಡ್ ಚಾಲನೆ ಮಂಗಳೂರು :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆ ‘ಆರೋಗ್ಯ ಅಭಯಹಸ್ತ’ ಕಾರ್ಯಕ್ರಮ ಹಳೆಯಂಗಡಿಯಲ್ಲಿ ಆರಂಭವಾಯಿತು....