DAKSHINA KANNADA1 year ago
DYFI ನಿಂದ ಹರೇಕಳ ಸೇತುವೆ ಗೇಟ್ ತೆರವು ಕಾರ್ಯಾಚರಣೆ: ಕಿತ್ತಸೆದು ಸಂಚಾರಕ್ಕೆ ಮುಕ್ತಗೊಳಿಸಿದ ಕಾರ್ಯಕರ್ತರು..!
ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಗೆ ಅಳವಡಿಸಲಾಗಿದ್ದ ಗೇಟುಗಳನ್ನು ಡಿವೈಎಫ್ಐ ಕಾರ್ಯಕರ್ತರು ಸಾರ್ವಜನಿಕರ ಸಹಕಾರದಲ್ಲಿ ಕಿತ್ತೆಸೆದು ಸಂಚಾರ ಮುಕ್ತಗೊಳಿಸಿದ್ದಾರೆ. ಉಳ್ಳಾಲ : ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್...