LATEST NEWS4 months ago
ಉಳ್ಳಾಲ: ಬಿಜೆಪಿ ಕಾರ್ಯಕರ್ತರಿಗೆ ಚೂ*ರಿ ಇ*ರಿತ
ಉಳ್ಳಾಲ: ಮೋದಿ ಪ್ರಮಾಣವಚನ ಹಿನ್ನೆಲೆಯಲ್ಲಿ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂ*ರಿಯಿಂದ ಇ*ರಿದ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್...