ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕೂಡಲೇ ಈ...
ನೂತನ ಸರಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂದಿದ್ದು, ನಾವು ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಲು ಯತ್ನಿಸುತ್ತಿದ್ದರೆ ಬಿಜೆಪಿ ಅಪಪ್ರಚಾರ ನಡೆಸಿ ಅಡ್ಡಿ ಪಡಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಕ್ಷಮೆ ಯಾಚಿಸಬೇಕು. ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ...
ಮಂಗಳೂರು: ಅಕ್ರಮ ಮರಳುಗಾರಿಕೆ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಆದರೆ ಜಿಲ್ಲೆಯಲ್ಲಿರುವ ಅಧಿಕಾರಿಗಳಾಗಲೀ, ಜನಪ್ರತಿನಿಧಿಯಾಗಲೀ ಯಾರೂ ಕೂಡಾ ಏನೂ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಕೊನೆಗೆ ಲೋಕಾಯುಕ್ತರು ಪ್ರವೇಶ ಮಾಡಿ ಕ್ರಮ ಕೈಗೊಳ್ಳುವ ಹಂತಕ್ಕೆ ಬಂದು ಮುಟ್ಟಿದೆ ಎಂದು...
ಮಂಗಳೂರು: ಬಿಜೆಪಿಯವರಿಗೆ ಚುನಾವಣಾ ಭಯ ಆರಂಭವಾಗಿದ್ದು, ಉತ್ತರ ಭಾರತದ ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ಇವರಿಗೆ ಭೀತಿ ಹುಟ್ಟಿಸಿದೆ. ದೆಹಲಿಯ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಆಪ್ ಪಾರಮ್ಯ ಮೆರೆದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಜಯ,...
ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ. ಹಿಂಸೆಯನ್ನು ಬೆಂಬಲಿಸುವ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳಿಗೆ ವಿಷಾದ ವ್ಯಕ್ತಪಡಿಸುತ್ತೇನೆ. ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ...
ಮಂಗಳೂರು: ಅಮಿತ್ ಶಾ ಭಯಂಕರ ಕ್ಲೀನ್ ಮನುಷ್ಯ. ಅವರಷ್ಟು ಕ್ಲೀನ್ ಈ ರಾಜ್ಯ ದೇಶದಲ್ಲಿ ಮತ್ತೊಬ್ಬರಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ , ಎಂಎಲ್ಸಿ ಹರೀಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್...
ಮಂಗಳೂರು: ಕರ್ನಾಟಕದಲ್ಲಿರುವ ಸರಕಾರ ನಿರ್ಜೀವ ಸರಕಾರ. ಕೊರೊನಾ ಮೂರನೇ ಅಲೆಗೆ ಕಾಲಿಟ್ಟರೂ 1 ಮತ್ತು 2 ಅಲೆಯಲ್ಲಿ ನಾವು ಏನು ಸುಧಾರಿಸಿಲ್ಲ. ಬಹಳ ವೈದ್ಯಕೀಯ ಸೌಲಭ್ಯವುಳ್ಳ ದ.ಕ ಜಿಲ್ಲೆಯಲ್ಲೇ ಹೆಚ್ಚು ಕೊರೊನಾ ಉಲ್ಬಣಗೊಂಡಿದೆ ಎಂದು ದಕ್ಷಿಣ...
ಮಂಗಳೂರು : ಬಿಜೆಪಿ ಕೆಲಸ ಕಾರ್ಯಗಳನ್ನು ಹೇಗೆ ಮಾಡಬೇಕೆಂದು ಕಾಂಗ್ರೆಸ್ ನಿಂದ ಕಲಿಯಬೇಕೆ ಹೊರತು ಕಾಂಗ್ರೆಸ್ ನವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಿಂದ ಕಲಿಯುವ ಅಗತ್ಯ ಇಲ್ಲ ಎಂದು ಕಾಂಗ್ರೆಸ್ ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹಾಗೂ ವಿಧಾನ...