ಮಂಗಳೂರು/ ಹರಿಯಾಣ : ಇತ್ತೀಚೆಗೆ ದಾಂಪತ್ಯ ಜೀವನದಲ್ಲಿ ಬಿರುಕು ಸಾಮಾನ್ಯವಾಗಿದೆ. ಅನೈತಿಕ ಸಂಬಂಧಗಳೂ ಹೆಚ್ಚಾಗಿವೆ. ಇದೀಗ ಅಂತಹುದೇ ಒಂದು ಘಟನೆ ನಡೆದಿದೆ. ಆದರೆ, ಇಲ್ಲಿ ಪತ್ನಿ ಪರಪುರುಷನೊಂದಿಗೆ ಇದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾಳೆ....
ನವದೆಹಲಿ: ಹರಿಯಾಣದ ನರ್ನಾಲ್ನ ಉನ್ಹಾನಿ ಗ್ರಾಮದ ಬಳಿ ಶಾಲಾ ಬಸ್ವೊಂದು ಮರಕ್ಕೆ ಡಿ*ಕ್ಕಿಯಾಗಿ, ಉರುಳಿ ಬಿದ್ದ ಪರಿಣಾಮ 6 ಮಕ್ಕಳು ಸಾ*ವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಗಂ*ಭೀರವಾಗಿದೆ. ಜಿಎಲ್ ಪಬ್ಲಿಕ್ ಸ್ಕೂಲ್ಗೆ ಸೇರಿದ ಬಸ್...
ಸೋಷಿಯಲ್ ಮೀಡಿಯಾದಲ್ಲಿ ಪ್ರಿಯಕರನ ಪ್ರೀತಿಗೆ ಮರುಳಾಗಿ ಕೈ ಹಿಡಿದ ಗಂಡನನ್ನು ಯುಟ್ಯೂಬ್ ನೋಡಿ ಮರ್ಡರ್ ಮಾಡಿದ ಘೋರ ಘಟನೆ ಬೆಚ್ಚ ಬೀಳಿಸುವಂತೆ ಮಾಡಿದೆ. ಹರಿಯಾಣ ರಾಜ್ಯದ ಯಮುನಾನಗರ ಮೂಲದ ಮೀನಾಕ್ಷಿಗೆ ಪತಿ ನೀತು (30) ಜೊತೆ...
ಮಂಗಳೂರು: ನಗರದ ಮಂಗಳಾ ಕ್ರೀಡಾಂಗಣದ ಈಜುಕೊಳದಲ್ಲಿ ಈಜಾಡುತ್ತಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಡಿ.12ರ ಮಂಗಳವಾರ ಸಂಜೆ ನಡೆದಿದೆ. ಹರ್ಯಾಣ ಮೂಲದ ಅಭಿಷೇಕ್ ಆನಂದ್ (30) ಮೃತ ದುರ್ದೈವಿ. ಸಂಜೆ ಸುಮಾರು 4:45 ರಿಂದ...
ಮಂಗಳೂರು: ಉತ್ತರದ ಶ್ರೀನಗರದಿಂದ ದಕ್ಷಿಣದ ಕನ್ಯಾಕುಮಾರಿ ತನಕ 4500 ಕಿ.ಮೀ. ಸೈಕಲ್ ಸಾಹಸ ಯಾತ್ರೆಯನ್ನು ಕೈಗೊಂಡಿರುವ ಹರ್ಯಾಣದ ರೋಹ್ಟಕ್ ನ ಕಮಲೇಶ್ ರಾಣಾ (64) ಅವರು ಸುಮಾರು 3600 ಕಿ.ಮೀ. ಕ್ರಮಿಸಿ ಮಂಗಳೂರಿಗೆ ತಲಪುವಷ್ಟರಲ್ಲಿ ರಸ್ತೆ...
ಹೊಸದಿಲ್ಲಿ: ದೇಶಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿದರೂ ಮಾಸ್ಕ್ ಧರಿಸಲು ಒಪ್ಪದ ಪ್ರಯಾಣಿಕರನ್ನು ಮುಲಾಜಿಲ್ಲದೇ ವಿಮಾನದಿಂದ ಕೆಳಗಿಳಿಸಬೇಕು ಎಂದು ನಾಗರಿಕ ವಿಮಾನಯಾನ ನಿರ್ದಶನಾಲಯ (ಡಿಜಿಸಿಎ) ಕಟ್ಟುನಿಟ್ಟಿನ ಸೂಚನೆ ನೀಡಿದೆ. ದಿಲ್ಲಿ...
ಮಂಗಳೂರು: ಕೆಬಿಸಿ ಬಹುಮಾನದ ಹೆಸರಿನಲ್ಲಿ ದಂಪತಿಯನ್ನು ವಂಚಿಸಲು ಯತ್ನಿಸಿದ ಆರೋಪಿಗಳನ್ನು ನಿನ್ನೆ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಂಪತಿಗೆ ಮೇ 26ರಂದು ‘ನೀವು 25 ಲಕ್ಷ ರೂ. ಬಹುಮಾನ ಗೆದ್ದಿದ್ದು, ಬಹುಮಾನ ಸ್ವೀಕರಿಸಲು ಬ್ಯಾಂಕ್...
ಹರಿಯಾಣ: ಟ್ರಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಸಜೀವ ದಹನವಾದ ಘಟನೆ ಹರಿಯಾಣದ ಪಾಣಿಪತ್ನ ರೋಹ್ಟಕ್ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಗಳನ್ನು ಕರ್ನಾಲ್ನ ನಿವಾಸಿಗಳು...
ಹರಿಯಾಣ: ಭೀಕರ ರಸ್ತೆ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್ಗಢ್ನಲ್ಲಿ ನಡೆದಿದೆ. ಕೆಎಂಪಿ ಎಕ್ಸ್ಪ್ರೆಸ್ವೇ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್ ನಡುವೆ ದುರಂತ...