LATEST NEWS4 hours ago
ಅಂದಿನ ಖ್ಯಾತ ಮಾಡಲ್ ಇಂದಿನ ಸನ್ಯಾಸಿನಿ ; ಯಾರು ಈ ಸುಂದರ ಸಾಧ್ವಿ ?
ಮಂಗಳೂರು/ಪ್ರಯಾಗ್ರಾಜ್ : ಈಗಾಗಲೇ ಮಹಾ ಕುಂಭಮೇಳ 2025 ಪ್ರಾರಂಭವಾಗಿದೆ. ಮಹಾ ಕುಂಭಮೇಳದ ಮೊದಲ ದಿನ, ಪುಷ್ಯ ಪೂರ್ಣಿಮೆಯಂದು ಸಾಧ್ವಿಯೊಬ್ಬರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿವೆ. ವೈರಲ್ ಆಗಿರುವ ಈ ಫೋಟೋಗಳನ್ನು ಮಹಾ ಕುಂಭಮೇಳದ ‘ಅತ್ಯಂತ...