FILM4 months ago
ಪ್ರೆಗ್ನೆನ್ಸಿ ಫೋಟೋಶೂಟ್ನಲ್ಲಿ ಕಂಗೊಳಿಸಿದ ಹರ್ಷಿಕಾ ಪೂಣಚ್ಚ
ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ಹೊಸ ಬೇಬಿ ಬಂಪ್ ಫೋಟೋಶೂಟ್ವೊಂದನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ನಟಿ ಮುದ್ದಾಗಿ ಪೋಸ್ ನೀಡಿದ್ದಾರೆ. ಈ ಫೋಟೋಸ್...