LATEST NEWS17 hours ago
ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ
ಹಾಸನ: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಗಳವಾರ ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪೂಜೆಯ ವೇಳೆ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಸಿಎಂ ಅರ್ಚನೆ ಮಾಡಿಸಿದ್ದಾರೆ. ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ...