LATEST NEWS7 days ago
ಹಾಸನ-ಮಂಗಳೂರು ಹೈವೇಯಲ್ಲಿ ಮತ್ತೊಂದು ಟೋಲ್ ಆರಂಭ – ಸಾರ್ವಜನಿಕರಿಂದ ತೀವ್ರ ಆಕ್ರೋಶ
ಹಾಸನ: ಜಿಲ್ಲೆಯಲ್ಲಿ ಹಾದು ಹೋಗುವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೂತನ ಟೋಲ್ ಆರಂಭವಾಗಿದ್ದು, ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆಲೂರು ತಾಲೂಕಿನ ಚೌಲಗೆರೆ ಬಳಿಯ ಹೆದ್ದಾರಿಯಲ್ಲಿ ಸುಂಕ ವಸೂಲಿ ಕೇಂದ್ರ ಆರಂಭವಾಗಿದೆ....