ಹಾಡಹಗಲೇ ರೌಡಿಶೀಟರ್ ಓರ್ವನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬೆಂಗಳೂರು ರಸ್ತೆಯ ಧನಲಕ್ಷ್ಮಿ ಚಿತ್ರ ಮಂದಿರದ ಎದುರು ಮಂಗಳವಾರ ಸಂಜೆ ನಡೆದಿದೆ. ಹಾಸನ: ಹಾಡಹಗಲೇ ರೌಡಿಶೀಟರ್ ಓರ್ವನನ್ನು ರಸ್ತೆಯಲ್ಲಿ ಅಟ್ಟಾಡಿಸಿ...
ಮಹಿಳಾ ಸಬ್ಇನ್ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಹಾಸನ: ಮಹಿಳಾ ಸಬ್ಇನ್ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ...
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಪ್ರಯುಕ್ತ ಮತದಾನ ಮಾಡಿ ಮತಗಟ್ಟೆಯಿಂದ ಹೊರಬರುತ್ತಿದ್ದಂತೆ ಮತದಾರನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹಾಸನ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಪ್ರಯುಕ್ತ ಮತದಾನ ಮಾಡಿ ಮತಗಟ್ಟೆಯಿಂದ ಹೊರಬರುತ್ತಿದ್ದಂತೆ ಮತದಾರನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹಾಸನದ ಬೇಲೂರು ತಾಲೂಕಿನಲ್ಲಿ...
ಹಾಸನ: ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಖಾಸಗಿ ಬಸ್ ಚಾಲಕನನ್ನು ಹಾಗೂ ನಿರ್ವಾಹಕನನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡ ಘಟನೆ ಹಾಸನದ ಸಮೀಪ ನಡೆದಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟ್ಟಿದ್ದ ಆನಂದ್ ಟ್ರಾವೆಲ್ಸ್ ಬಸ್ನಲ್ಲಿ ಈ ಘಟನೆ ನಡೆದಿದೆ. ರಸ್ತೆಯುದ್ದಗಲಕ್ಕೂ...
ಹಾಸನ: ಸಾರಿಗೆ ಬಸ್ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಚನ್ನರಾಯಪಟ್ಟಣದ...
ಚಿಕ್ಕಮಗಳೂರು: ಪ್ರೇಮಿಗಳಿಬ್ಬರು ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಒಂದೇ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಗುಲ್ಲನ್ಪೇಟೆಯ ಸತ್ತಿಹಳ್ಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ಯುವಕನನ್ನು ತಾಲೂಕಿನ ಕಲ್ಲುಗುಡ್ಡೆ...
ಹಾಸನ: ಗಂಡನನ್ನು ಬಿಟ್ಟು ಸ್ನೇಹಿತನ ಜೊತೆಗೆ ವಾಸವಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾ. ಪರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾವ್ಯ (23) ಎಂದು ಗುರುತಿಸಲಾಗಿದ್ದು, ಮಹಿಳೆ ದೇಹವನ್ನು ಪ್ರಿಯಕರನೇ...
ಮೈಸೂರು: ಟಿಪ್ಪುವಿನ 100 ಅಡಿ ಪ್ರತಿಮೆ ನಿರ್ಮಿಸುತ್ತೇನೆ ಎಂದು ಹೇಳಿಕೆ ನೀಡಿದ ಬಳಿಕ ಸದಾ ಸುದ್ದಿಯಲ್ಲಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಇದೀಗ ತನಗೆ ಹಿಂದು ಕಾರ್ಯಕರ್ತರಿಂದ ಜೀವ ಬೆದರಿಕೆ ಇದೆ ಎಂದು ದೂರು ದಾಖಲಿಸಿದ್ದಾರೆ....
ಬಂಟ್ವಾಳ: ಅಪಘಾತ ಪ್ರಕರಣವೊಂದರ ಆರೋಪಿಯಾಗಿದ್ದು, ಕಳೆದ 9 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ದಂಡಿಗನ ಹೋಬಳಿಯ ದೊಡ್ಡಕೆರೆ ದೇರುಹಳ್ಳಿ ಮನೆ ವಸಂತ ಡಿ ಹೆಚ್ ಬಂಧಿತ...
ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿಪುಟ್ಟರಾಜ್ ಅವರ ಮಗಳು ಪೃಥ್ವಿ (12) ಕಾಣೆಯಾದ ಬಾಲಕಿ....