LATEST NEWS2 years ago
ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!
ಹಾಸನ : ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ. 26 ವರ್ಷ ಪ್ರಾಯದ ಲಿಖಿತ್ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ ಮಾಡಿ...