ಕನಕಪುರದಿಂದ ಹಾಸನ ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬಸ್ ಬೇಲೂರು ಬಳಿ ಪಲ್ಟಿಯಾಗಿದ್ದು ನಾಲ್ರು ವಿದ್ಯಾರ್ಥಿಗಳು ಸೇರಿದಂತೆ 7 ಮಂದಿ ಗಾಯಗೊಂಡಿದ್ದಾರೆ. ಹಾಸನ : ಕನಕಪುರದಿಂದ ಹಾಸನ ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ...
ಕಟೀಲು: ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ, ಕೆಲಸ ನಿಮಿತ್ತ ಕಳೆದ ೧೦ ದಿನಗಳ ಹಿಂದೆ ಮಹರಾಷ್ಟ್ರ ಮತ್ತು ಬೆಂಗಳೂರು ಮತ್ತಿರರ ಕಡೆಗಳಿಗೆ...
ಬೆಂಗಳೂರು: ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳ್ತಂಗಡಿ: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ...
ಹಾಸನ: ಅರಸೀಕೆರೆ ತಾಲೂಕು ಗಾಂಧಿನಗರ ಗ್ರಾಮದ ಸಮೀಪ ಸರಣಿ ಅಪಘಾತ ಸಂಭವಿಸಿ ನಾಲ್ವರು ಮಕ್ಕಳು ಸೇರಿದಂತೆ 9 ಜನರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸಾರಿಗೆ ಬಸ್, ಟೆಂಪೋ ಟ್ರಾವೆಲರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ...
ಹಾಸನ: ಕಾಂಗ್ರೆಸ್ನಿಂದ ರಾಜ್ಯದಲ್ಲಿ ಪೇ ಸಿಎಂ ಅಭಿಯಾನ ಆರಂಭವಾಗಿದ್ದು ಇದೀಗ ರಾಜ್ಯವ್ಯಾಪಿಯಾಗಿ ವಿಸ್ತಾರಗೊಳ್ಳುತ್ತಿದ್ದು ಹಾಸನಕ್ಕೂ ಕಾಲಿಟ್ಟಿದೆ. ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡರ ವಿರುದ್ಧವೇ ಪೇ ಎಂಎಲ್ಎ (Pay MLA) ಅಭಿಯಾನ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...
ಹಾಸನ: ಹಾಸನ ಗ್ರಾಮದಲ್ಲಿ ಭಯ ಉಂಟು ಮಾಡುತ್ತಿರುವ ಕಾಡಾನೆಗಳು ಈಗ ರಾಷ್ಟ್ರೀಯ ಹೆದ್ದಾರಿಗೂ ಎಂಟ್ರಿ ಕೊಡಲು ಆರಂಭಿಸಿದ್ದು. ಹೈವೇಯಲ್ಲಿ ಸಂಚರಿರುವ ವಾಹನ ಸವಾರಿಗೆ ಆತಂಕ ಆರಂಭವಾಗಿದೆ. ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೈವೇಯನ್ನು ಒಂಟಿ ಸಲಗ...
ಸಕಲೇಶಪುರ: ಹಾಸನ ತಾಲ್ಲೂಕಿನ ದೋಣಿಗಾಲ್ನಲ್ಲಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಭೂಕುಸಿತ ಮುಂದುವರಿದಿದ್ದು, ಭಾರಿವಾಹನಗಳ ಸಂಚಾರಕ್ಕೆ ಬಂದ್ ಆಗುವ ಸಾಧ್ಯತೆ ಇದೆ. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಹಾಗೂ ಚತುಷ್ಪಥ ಕಾಮಗಾರಿ ಗುತ್ತಿಗೆ ಪಡೆದಿರುವವರ ನಿರ್ಲಕ್ಷ್ಯ...
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ವ್ಯಾಪ್ತಿಯಲ್ಲಕಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು , ಆನೆಗಳ ದಾಳಿಗೆ ಈಗಾಗಲೇ ಆನೇಕರು ಪ್ರಾಣ ಕಳಕೊಂಡಿದ್ದಾರೆ. ಇದೀಗ ಮತ್ತೋರ್ವ ತೋಟದ ಕಾರ್ಮಿಕ ಕಾಡಾನೆ ತುಳಿತಕ್ಕೆ ಬಲಿಯಾಗಿದ್ದಾನೆ. ಕಬ್ಬಿನಗದ್ದೆ...
ಹಾಸನ: ಹಾಸನ ಹೊರ ವಲಯದದ ಚನ್ನರಾಯ ಪಟ್ಟಣದಲ್ಲಿ ನಡೆದ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವನ್ನಪ್ಪಿದ್ದಾರೆ. 59 ವರ್ಷದ ಮಂಜುನಾಥ್ ಮೃತ ಪೊಲೀಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಚನ್ನರಾಯಪಟ್ಟಣ ಟೌನ್ ನಿವಾಸಿಯಾಗಿರುವ ಇವರು ಇತ್ತೀಚೆಗಷ್ಟೇ ಮುಂಬಡ್ತಿ ಪಡೆದು...
ಹಾಸನ: ಹಾಸನ ಜಿಲ್ಲೆಯ ಬೇಲೂರು ಸಮೀಪ ಇಂದು ಸಂಜೆ ನಡೆದ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಸತ್ತವರ ಸಂಖ್ಯೆ 5 ಕೇರಿದೆ. ಐವರು ಕೂಡ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಬೇಲೂರು ತಾಲ್ಲೂಕಿನ...