LATEST NEWS6 days ago
“18-21 ವರ್ಷಕ್ಕೆ ಮದುವೆಯಾಗಿ 3ಕ್ಕೂ ಅಧಿಕ ಮಕ್ಕಳನ್ನು ಮಾಡಿಕೊಳ್ಳಿ” : ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಕರೆ
ಮಂಗಳೂರು/ಬೆಂಗಳೂರು: ಅಖಿಲ ಹವ್ಯಕ ಮಹಾಸಭಾ ಇಲ್ಲಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ‘ತೃತೀಯ ವಿಶ್ವ ಹವ್ಯಕ ಸಮ್ಮೇಳನ’ ದ ಕೊನೆಯ ದಿನವಾದ ಭಾನುವಾರ ನಡೆದ ಸಹಸ್ರಚಂದ್ರ ಸಭೆಯಲ್ಲಿ ಸಾನ್ನಿಧ್ಯ ವಹಿಸಿ, ಮಾತನಾಡಿದ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತೀ...