ಬೆಂಗಳೂರು: 47 ವಿದ್ಯಾರ್ಥಿನಿಯರು ಅಸ್ವ*ಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರಿನ ಹಾಸ್ಟೆಲ್ನಲ್ಲಿ ನಡೆದಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ(BMCRI) ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವ*ಸ್ಥಗೊಂಡಿದ್ದು ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಂತಿ-ಭೇದಿಯಿಂದ ತೀವ್ರ...
ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಹಾಗೂ ಪೂರ್ವಭಾವಿ ಕ್ರಮಗಳ ಪಾಲನೆಯು ಅವಶ್ಯಕವಾಗಿದೆ ಎಂದು ಆರೋಗ್ಯ, ಕುಂಟುಂಬ ಕಲ್ಯಾಣ ಇಲಾಖೆ ಶಿಫಾರಸ್ಸುಗಳನ್ನು ಹೊರಡಿಸಿದೆ. ಭಾರತ ಸರ್ಕರಾದ ಮಾರ್ಗಸೂಚಿಗಳ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡಿಸೆಂಬರ್ 5ರಿಂದ ಜಿಲ್ಲೆಯಾದ್ಯಂತ ಮೆದುಳು ಜ್ವರ ಬಾರದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಶಾಲೆಗಳಲ್ಲೂ ಜೆಇ ಲಸಿಕಾ ಅಭಿಯಾನ ಮೂರು ವಾರಗಳ ಕಾಲ ನಡೆಯಲಿದ್ದು, ಎಲ್ಲಾ ಮಕ್ಕಳಿಗೂ ಹಾಕಿಸಲಾಗುವುದು ಹಾಗೂ ಪೋಷಕರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಕೆಂಗಣ್ಣು ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ನಿಗಾ ವಹಿಸಲು ಆರೋಗ್ಯ ಇಲಾಖೆ ಮುಮದಾಗಿದೆ. ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಬಜಪೆ ಪರಿಸರದಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಲ್ದರಕಟ್ಟೆ ಎಂಬಲ್ಲಿ ಹುಚ್ಚು ನಾಯಿಯೊಂದು ಆಡಿನ ಮರಿಯೊಂದನ್ನು ಕಚ್ಚಿ ಸಾಯಿಸಿದ್ದಲ್ಲದೇ ಜನ, ಜಾನುವಾರುಗಳನ್ನು ಕಚ್ಚಿ ಗಾಯಗೊಳಿಸಿದ ಆತಂಕಕಾರಿ ಘಟನೆ ನಿನ್ನೆ ನಡೆದಿದೆ. ಪೆರಾಲ್ದರಕಟ್ಟೆಯ ಪಿ.ಕೆ ಇಂಡಸ್ಟ್ರೀಸ್ ನಲ್ಲಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ 144 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎ.ಎನ್.ಎಂ.) ಹುದ್ದೆಗೆ ನೇಮಕಾತಿ ನಡೆಸುವಂತೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆರೋಗ್ಯ ಸಚಿವ ಡಾ.ಸುಧಾಕರ ಅವರಿಗೆ...
ಸುಳ್ಯ: ಲೈಸೆನ್ಸ್ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್ಗೆ ಆರೋಗ್ಯ ಇಲಾಖೆ ಬೀಗ ಜಡಿದು, ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿದ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ. ಕ್ಲಿನಿಕ್ನ ವಸ್ತುಗಳನ್ನು ಕೂಡಾ ಮುಟ್ಟುಗೋಲು ಹಾಕಲಾಗಿದೆ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ...
ಮೂಡುಬಿದಿರೆ: ಗ್ರಾಮ ಪಂಚಾಯತ್ನಲ್ಲಿ ನಡೆಯಬೇಕಿದ್ದ ದ್ವಿತೀಯ ಹಂತದ ಗ್ರಾಮಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾದ ಕಾರಣದಿಂದ ಗ್ರಾಮಸ್ಥರೆಲ್ಲರೂ ಆಕ್ರೋಶಗೊಂಡು ಸಭೆಯನ್ನು ರದ್ದುಗೊಳಿಸಿ, ಗೈರು ಹಾಜರಾದ ಇಲಾಖಾ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಶಾಲಾ ಮಕ್ಕಳಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕಿಗೊಳಗಾಗಿದ್ದಾರೆ. ಅಲ್ಲದೆ ಜಿಲ್ಲೆಯ 68 ಶಾಲಾ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಹೆಚ್ಚು ಸೋಂಕು ಇರುವ ಶಾಲೆಗಳನ್ನು ಬಂದ್...