DAKSHINA KANNADA2 years ago
ಸಂಸದ ನಳಿನ್ಗೆ ಅನಾರೋಗ್ಯ-10 ದಿನಗಳ ವಿಶ್ರಾಂತಿಗೆ ವೈದ್ಯರ ಸಲಹೆ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿರುವ ಅವರು, ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ...