LATEST NEWS10 months ago
ಕೇರಳ: ಮಲಯಾಳಂ ನಟ, ಮಿಮಿಕ್ರಿ ಕಲಾವಿದ ಕಲಾಭವನ್ ಹನೀಫ್ ಇನ್ನಿಲ್ಲ..!
ಮಲಯಾಳಂ ಚಿತ್ರ ರಂಗದ ಖ್ಯಾತ ಹಾಸ್ಯ ನಟ ಹಾಗೂ ಮಿಮಿಕ್ರಿ ಕಲಾವಿದ ಕಲಾಭವನ್ ಹನೀಫ್ ಗುರುವಾರ ಕೊಚ್ಚಿಯಲ್ಲಿ ನಿಧನ ಹೊಂದಿದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಎರ್ನಾಕುಳಂನ ಖಾಸಗಿ ಆಸ್ಪತ್ರೆಗೆ...