ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಇಂದು ಬೆಳಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಇಂದು ಬೆಳಗ್ಗೆ...
ಸಿಂದಗಿ : ಸಿಂದಗಿ ವಿಧಾನ ಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ (55) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರ ನಗರದಲ್ಲಿ ಶುಕ್ರವಾರ ನಡೆದ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡ ಅವರು, ಮಧ್ಯಾಹ್ನ...
ಉದ್ಯಮಿ, ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವಕ್ತಾರರಾಗಿದ್ದ ಕುಲಶೇಖರ ನಿವಾಸಿ ಸುಶೀಲ್ ನೊರೊನ್ಹಾ(60) ಅವರು ಇಂದು ಹೃದಯಾಘಾತದಿಂದ ವಿಧಿವಶರಾದರು. ಮಂಗಳೂರು : ಉದ್ಯಮಿ, ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವಕ್ತಾರರಾಗಿದ್ದ...
10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ.ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಶಿವಮೊಗ್ಗ: ಎಳೆ ವಯಸ್ಸಿನ ಮಕ್ಕಳು ಹೃದಾಯಾಘಾತಕ್ಕೆ ಬಲಿಯಾಗುತ್ತಿರು ಸಂಖ್ಯೆ ದಿನೇ ದಿನೇ ಏರುತ್ತಲೇ...
ಮಂಗಳೂರಿನ ಎಮ್ ಆರ್ ಪಿ ಎಲ್ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಅಬ್ದುಲ್ ರಹೀಂ ಎನ್ನುವರ ಪುತ್ರ ಮೊಹಮ್ಮದ್ ಹಾಶಿನ್ ಹೃದಯಘಾತದಿಂದ ಇಹಲೋಹ ತ್ಯಜಿಸಿದ್ದಾನೆ. ಮಂಗಳೂರು : ಮಹಾಮಾರಿ...
ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ 12 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಮಡಿಕೇರಿ : ಇತ್ತೀಚಿಗೆ ರಾಜ್ಯದಲ್ಲಿ ಹದಿಹರೆಯದವರು ಮತ್ತು ಬಾಲಕರು ಹೃದಯಾಘತದಿಂದ ಸಾವನ್ನಪ್ಪುತ್ತಿರುವುದು ದುರದೃಷ್ಟಕರ ಮತ್ತು ಕಳವಳಕಾರಿ ಸಂಗತಿಯಾಗಿದೆ.ಈ ದುರ್ಘಟನೆಗಳು ಪೋಷಕರಲ್ಲಿ ತೀವೃ ಆತಂಕ...
ಎರ್ನಕುಳಂ : ಭಾರತೀಯ ಸಿನಿಮಾ ರಂಗದ ಖ್ಯಾತ ಕಲಾನಿರ್ದೇಶಕ ಸುನಿಲ್ ಬಾಬು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಲಯಾಳಂ, ತೆಲುಗು, ಹಿಂದಿ, ತಮಿಳು ಸೇರಿದಂತೆ ನಾನಾ ಭಾಷೆಯ ಸಿನಿಮಾಗಳಿಗೆ ಕೆಲಸ ಮಾಡಿದ್ದ ಹೆಗ್ಗಳಿಕೆಗೆ ಸುನೀಲ್ ಬಾಬು ಪಾತ್ರರಾಗಿದ್ದರು. 50ರ...
ಶಿವಮೊಗ್ಗದಲ್ಲಿ ಹೃದಯಘಾತಕ್ಕೆ ಮಹಿಳೆಯೋರ್ವಳು ಬಲಿಯಾಗಿದ್ದಾರೆ. ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ ಮೃತ ಮಹಿಳೆಯಾಗಿದ್ದಾರೆ. ಶಿವಮೊಗ್ಗ : ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ ಮಹಿಳೆಯೋರ್ವಳು ಬಲಿಯಾಗಿದ್ದಾರೆ. ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ...
ಆಂಧ್ರಪ್ರದೇಶ: ಅವತಾರ್-2 ಸಿನಿಮಾ ನೋಡುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪೆದ್ದಾಪುರಂ ನಗರದಲ್ಲಿ ನಡೆದಿದೆ. ಲಕ್ಷ್ಮಿ ರೆಡ್ಡಿ ಶ್ರೀನು ಹಾರ್ಟ್ಅಟ್ಯಾಕ್ಗೆ ಒಳಗಾದ ವ್ಯಕ್ತಿ. ಇವರು ತನ್ನ ಸಹೋದರ ರಾಜು ಅವರೊಂದಿಗೆ ಅವತಾರ್...
ಮಂಗಳೂರು: ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ವಿಧಿವಶರಾದರು. ತಮ್ಮ ಊರು ಬಾಗಲಕೋಟೆಗೆ...