ಕಾರ್ಕಳ: ಗೃಹಪ್ರವೇಶದ ವಿಡಿಯೋಗ್ರಫಿ ಮಾಡುತ್ತಿದ್ದ ಛಾಯಾಗ್ರಾಹಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ. ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಡ್ತಲ ಗ್ರಾಮ ಕುಕ್ಕುಜೆಯಲ್ಲಿ ಗೃಹಪ್ರವೇಶದ ವಿಡಿಯೋಗ್ರಫಿ ಮಾಡುತ್ತಿದ್ದರು. ಈ ವೇಳೆ...
ಉಳ್ಳಾಲ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ ( 68) ಅವರು ಹೃದಯಾಘಾತದಿಂದ ಫೆ.13ರಂದು ನಿಧನ ಹೊಂದಿದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿ ವಾಪಸ್ ಬರುತ್ತಿದ್ದಾಗ...
ಬ್ರೆಜಿಲ್: ಗಾಯಕನೋರ್ವ ವೇದಿಕೆಯಲ್ಲಿ ಹಾಡುತ್ತಿರುವಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬ್ರೆಜಿಲ್ ನಲ್ಲಿ ಬುಧವಾರ ನಡೆದಿದೆ. ಪೆಡ್ರೊ ಹೆನ್ರಿಕ್ (30) ಮೃತ ಗಾಯಕ. ಬ್ರೆಜಿಲ್ ನಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪೆಡ್ರೊ ಹೆನ್ರಿಕ್ ಸಂಗೀತ ಕಾರ್ಯಕ್ರಮ...
Film: ಶೂಟಿಂಗ್ ವೇಳೆ ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆಗೆ ಹೃದಯಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಟ ಶ್ರೇಯಸ್ ‘ವೆಲ್ ಕಲ್ ಟು ಜಂಗಲ್’ ಸಿನಿಮಾದ ಶೂಟಿಂಗ್ ನಲ್ಲಿ ಇದ್ದರು. ಈ ವೇಳೆ ಹೃದಯಘಾತವಾಗಿದೆ...
ಮಂಗಳೂರು: ಮಂಗಳೂರಿನ ಕೊಟ್ಟಾರ ಪರಿಸರದ ಪ್ರಖ್ಯಾತ ವೈದ್ಯ ಡಾ.ಬಿ.ಕೆ ವಿಶ್ವನಾಥ್ ಅವರು ಡಿ.12ರ ಮಂಗಳವಾರ ರಾತ್ರಿ ನಿಧನರಾದರು. ಬಡವರ ಪಾಲಿನ ದೇವರೆಂದೆ ಪ್ರಸಿದ್ಧರಾಗಿದ್ದ ಡಾ.ವಿಶ್ವನಾಥ್ ( 82 ) ಅವರು ಹೆಂಡತಿ, ಮಗಳು, ಇಬ್ಬರು ಮೊಮ್ಮಕ್ಕಳು...
ಪುತ್ತೂರು: ಯುವಕನೋರ್ವ ನದಿಯಲ್ಲಿ ಈಜಾಡುತ್ತಿರುವ ವೇಳೆ ಹೃದಯಾಘಾತಕ್ಕೆ ಬಲಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ದೇವಸ್ಯ ನಿವಾಸಿ ಸುಜಿತ್ (27) ಮೃತ ಯುವಕ ಎಂದು ಗುರುತಿಸಲಾಗಿದೆ. ಬೆಂದ್ರ್ ತೀರ್ಥದಲ್ಲಿರುವ ಸಂಬಂಧಿಕರ ಮನೆಗೆ ಬಂದ ಸುಜಿತ್ ಅವರು...
ಒಡಿಸ್ಸಾ: ಬಸ್ ಚಲಾಯಿಸುವಾಗಲೇ ಚಾಲಕನಿಗೆ ಹೃದಯ ಸ್ತಂಭನ ಆಗಿ ಮೃತಪಟ್ಟಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯ ಪಬುರಿಯಾ ಗ್ರಾಮದ ಬಳಿ ಶುಕ್ರವಾರ ರಾತ್ರಿ ನಡೆದಿದೆ. 48 ಪ್ರಯಾಣಿಕರನ್ನು ಹೊತ್ತುಕೊಂಡು ಹೋಗುತ್ತಿದ್ದ ಖಾಸಗಿ ಬಸ್ ನ್ನು ಚಾಲಕ...
ಮಂಗಳೂರು:ಮಂಗಳೂರಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಂಟ್ರೋಲ್ ರೂಂ ಇನ್ಸ್ಪೆಕ್ಟರ್ರ ಚಾಲಕರೊಬ್ಬರು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.3ರಂದು ನಡೆದಿದೆ. ಸೋಮನಗೌಡ ಚೌಧರಿ (32) ಮೃತರು ಎಂದು ಗುರುತಿಸಲಾಗಿದೆ. ಸೋಮನಗೌಡ ಚೌಧರಿ ಅವರು ಮಂಗಳವಾರದಂದು ಅಂದರೆ ನಿನ್ನೆ...
ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ದಾಂಡೇಲಿಯ ಗಾಂಧಿನಗರದಲ್ಲಿ ನಡೆದಿದೆ. ದಾಂಡೇಲಿ: ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ದಾಂಡೇಲಿಯ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ...
ಲೋ ಬಿಪಿಯಿಂದ ಹೃದಯಾಘಾತಕ್ಕೆ ಒಳಗಾದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ: ಲೋ ಬಿಪಿಯಿಂದ ಹೃದಯಾಘಾತಕ್ಕೆ ಒಳಗಾದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ದಕ್ಷಿಣ...