ಮಂಗಳೂರು: ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮದ ಮೃಗಾಲಯದೊಳಕ್ಕೆ ಭಾರಿ ಪ್ರಮಾಣದಲ್ಲಿ ನೆರೆ ನೀರು ನುಗ್ಗಿದೆ. ಇದರಿಂದಾಗಿ ಸದ್ಯ ಪ್ರವಾಸಿಗರಿಗೆ ಪ್ರವೇಶಾವಕಾಶ ನಿರ್ಬಂಧಿಸಲಾಗಿದೆ ಎಂದು ಜೈವಿಕ ಉದ್ಯಾನವನದ ನಿರ್ದೇಶಕ...
ಉಡುಪಿ: ಭಾರೀ ಮಳೆಯ ಕಾರಣದಿಂದ ಹೆಬ್ರಿ ತಾಲೂಕಿನ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದ್ದು, ವಾಹನ ಸಂಚಾರ ಬಂದ್ ಆಗಿದೆ. ಸದ್ಯ ಮಣ್ಣು, ಮರ ತೆರವು ಕಾರ್ಯಾಚರಣೆ ಆರಂಭವಾಗಿದೆ. ನಿನ್ನೆ ತಡರಾತ್ರಿ...
ಸುಳ್ಯ: ಒಂದು ಕಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಮತ್ತೊಂದೆಡೆ ಎಂಟನೇ ಬಾರಿ ಭೂಕಂಪನದ ಅನುಭವವಾದ ಘಟನೆ ಇಂದು ಬೆಳಿಗ್ಗೆ ಸುಳ್ಯ, ಕೊಡಗು ಗಡಿಭಾಗದಲ್ಲಿ ನಡೆದಿದೆ. ಕಲ್ಲುಗುಂಡಿ ಮಠದ ಮೂಲೆ ಬಳಿಯ ನಿವಾಸಿ ತಾಜುದ್ದೀನ್ ಟರ್ಲಿ ಅವರ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನಗರದ ನಂತೂರು ವೃತ್ತದ ಬಳಿಯಿರುವ ಬಸ್ ನಿಲ್ದಾಣದ ಮೇಲೆ ಮರ ಬಿದ್ದ ಪರಿಣಾಮ ತಂಗುದಾಣ ಭಾಗಶಃ ಹಾನಿಯಾದ ಘಟನೆ ಇಂದು ನಡೆದಿದೆ. ನಂತೂರು ವೃತ್ತದಿಂದ ಮಂಗಳೂರು ನಗರಕ್ಕೆ...
ಮಂಗಳೂರು: ಮೇಘಸ್ಪೋಟದ ಕಾರಣದಿಂದಾಗಿ 15 ಯಾತ್ರಿಕರ ಮೃತದೇಹ ಪತ್ತೆಯಾಗಿದ್ದು, 40ಕ್ಕೂ ಅಧಿಕ ಮಂದಿ ನಾಪತ್ತೆಯಾದ ಘಟನೆ ನಿನ್ನೆ ಸಂಜೆ ಜಮ್ಮು ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ನಡೆದಿದೆ. ಹಲವು ಮಂದಿ ನೀರಿನಲ್ಲಿ ಕೊಚ್ಚಿ ಹೋಗಿರುವ...
ಬೆಳ್ತಂಗಡಿ: ಧಾರಾಕಾರವಾಗಿ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಶಾಲಾ ಆವರಣ ಗೋಡೆ ಕುಸಿದು ಬಿದ್ದಿರುವ ಘಟನೆ ಇಂದು ಬೆಳ್ತಂಗಡಿಯ ಕೊಯ್ಯೂರು ದೇವಸ್ಥಾನದ ಪಕ್ಕದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಮಲೆಬೆಟ್ಟು-ಕೊಯ್ಯೂರು ರಸ್ತೆಯ ದುರಸ್ತಿ ವೇಳೆ ಶಾಲಾ...
ಕುಂದಾಪುರ: ಉಡುಪಿ ಕುಂದಾಪುರದ ಬೈಂದೂರಿನ ಮರವಂತೆಯಲ್ಲಿ ಉಂಟಾದ ಕಡಲ್ಕೊರೆತದ ಪ್ರದೇಶಗಳಿಗೆ ಮಾಜಿ ಶಾಸಕ ಗೋಪಾಲ ಪೂಜಾರಿಯವರು ಇಂದು ಭೇಟಿ ನೀಡಿ ಪರಿಶೀಲಿಸಿ , ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಸ್ಥಳದಲ್ಲಿಯೇ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಅವರು...
ಉಡುಪಿ: ಉಡುಪಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದ್ದು, ಜನತೆ ಕಂಗೆಟ್ಟಿದೆ. ಈ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಿರಂತರ ವರ್ಷಧಾರೆಯಿಂದಾಗಿ ರಸ್ತೆಗಳಲ್ಲಿ ನಡೆಯಲು, ವಾಹನದಲ್ಲಿ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವರ್ಕ್ ಶಾಪ್ಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಮಂಗಳೂರು ನಗರ ಹೊರವಲಯದ ಕುಲಶೇಖರದ ಬಜ್ಜೋಡಿ ಎಂಬಲ್ಲಿ ನಡೆದಿದೆ. ಭಾರೀ ಮಳೆ ಹಿನ್ನಲೆ ವರ್ಕ್ ಶಾಪ್ ಗೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ಇಲ್ಲಿನ ಸ್ಥಿತಿಗತಿಗಳನ್ನು ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮಾಹಿತಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿಯವರು ತಾಲ್ಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಪ್ರದೇಶದ...