ಪಡುಬಿದ್ರೆ: ಹೆಜಮಾಡಿ ಹಳೆ ಎಂಬಿಸಿ ರಸ್ತೆ ಟೋಲ್ ಪ್ಲಾಝಾದಲ್ಲಿ ಹೆದ್ದಾರಿ ಟೋಲ್ ಪಾವತಿಸದೆ ತನ್ನ ಕಾರನ್ನು ನುಗ್ಗಿಸಿದ್ದ ಸಂದರ್ಭ ಕಾರನ್ನು ತಡೆದ ಟೋಲ್ ಸಿಬಂದಿ ದೀಕ್ಷಿತ್ ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿ ಪರಾರಿಯಾದ...
ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೈನರ್ ಗೆ ಎಕ್ಸ್ ಪ್ರೆಸ್ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಾಲಕ ಸಹಿತ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ಜೂ.11ರಂದು ಸಂಜೆ...
ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆ ಯಾಗಿದ್ದಾರೆ. ಉಡುಪಿ: ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ...
ಮಂಗಳೂರು: ಭಾರಿ ಹೋರಾಟ, ನಿರಂತರ ಪ್ರತಿಭಟನೆಗೆ ಕಾರಣವಾಗಿರುವ ಮಂಗಳೂರು ಹೊರವಲಯದ ಸುರತ್ಕಲ್ ಎನ್ಐಟಿಕೆ ಸಮೀಪದ ಟೋಲ್ಗೇಟ್ನ್ನು ಕೊನೆಗೂ ಹೆಜಮಾಡಿ ಟೋಲ್ ಪ್ಲಾಝಾ ಜತೆ ವಿಲೀನಗೊಳಿಸಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಡಿಸೆಂಬರ್ 1ರಿಂದ ಈ...
ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ ಕಾಲೇಜುಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಡುಪಿಯ ಕುಂದಾಪುರ ಕೋಟ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಕುಮಾರಸ್ವಾಮಿ...
ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಹೆಜಮಾಡಿಯಲ್ಲಿ ನಡೆದಿದೆ. ಹೆಜಮಾಡಿ ಟೋಲ್ ಬಳಿಯ ಚಿತ್ರಕೂಟ ಮನೆಯ ಸದಾಶಿವ ಗಡಿಯಾರ್ ಎಂಬವರ ಪತ್ನಿ, ತೋಕೂರು ತಪೋವನ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು...
ಉಡುಪಿ: ಹೆಜಮಾಡಿ ಟೋಲ್ ಪ್ಲಾಜಾ ಆರಂಭಗೊಂಡ ತಕ್ಷಣ ತೆರವುಗೊಳಿಸುವ ಭರವಸೆ ನೀಡಿ ತಾತ್ಕಾಲಿಕ ನೆಲೆಯಲ್ಲಿ ಆರಂಭಿಸಿರುವ ಸುರತ್ಕಲ್ (ಎನ್ಐಟಿಕೆ) ಟೋಲ್ ಗೇಟ್ ಹಲವು ಭರವಸೆಗಳ ಹೊರತಾಗಿಯೂ ಕಳೆದ ಆರು ವರ್ಷ ಟೋಲ್ ಸಂಗ್ರಹವನ್ನು ನಡೆಸುತ್ತಾ ಬಂದಿದೆ....
ಉಡುಪಿ : ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ದ.ಕ ಜಿಲ್ಲೆಯ ಗಡಿಭಾಗ ಹೆಜಮಾಡಿ ಅಳಿವೆ ಬಾಗಿಲಿನಲ್ಲಿ ಸಂಭವಿಸಿದೆ. ಹೆಜಮಾಡಿ ಕೋಡಿ ಮಾನಂಪಾಡಿಯ ಜಯಂತ ಶ್ರೀಯಾನ್ (45) ಮೃತಪಟ್ಟವರಾಗಿದ್ದು,ಇವರು ಮಂಗಳವಾರ...