LATEST NEWS1 year ago
ಭದ್ರತಾ ಲೋಪ : ಮಾಜಿ CM ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಂದರ್ಭ ತೂರಿಬಂದ ಪ್ಲಾಸ್ಟಿಕ್ ಚೀಲಗಳು- ಕೆಲ ಕಾಲ ಆತಂಕ ಸೃಷ್ಟಿ..!
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa) ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ನಡೆದಿದೆ. ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ...