FILM3 months ago
ಹೇಮಾ ಸಮಿತಿಯಂತೆ ಸ್ಯಾಂಡಲ್ವುಡ್ನಲ್ಲಿ ನಟಿಯರ ರಕ್ಷಣೆಗೆ ಬರುತ್ತಿದೆ ಸಮಿತಿ
ಮಂಗಳೂರು/ಬೆಂಗಳೂರು : ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಮಾಲಿವುಡ್ ನಲ್ಲಿ ನಟಿಯರ ಮೇಲೆ ನಡೆಯುತ್ತಿರುವ ಕಿರುಕು*ಳದ ಬಗ್ಗೆ ವರದಿ ಬಹಿರಂಗ ಪಡಿಸಿತ್ತು. ಈ ವrದಿಯಿಂದಾಗಿ ಹಲವು ಬೆಳವಣಿಗೆಗಳು ನಡೆದ...