DAKSHINA KANNADA1 month ago
ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಮಂತ್ ನಿ*ಧನ
ಸುರತ್ಕಲ್ : ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರತ್ಕಲ್ ಕಡಂಬೋಡಿ ನಿವಾಸಿ ಹೇಮಂತ್ (50) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿ*ಧನರಾದರು. ಅವರು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಪಕ್ಷ...