DAKSHINA KANNADA1 year ago
ಮಹಿಳೆಯರು ಬಟ್ಟೆ ಬದಲಾಯಿಸುವ ರೂಂನಲ್ಲಿ ರಹಸ್ಯ ಕ್ಯಾಮೆರಾ : ನರ್ಸಿಂಗ್ ವಿದ್ಯಾರ್ಥಿ ಬಂಧನ..!
ಸುರತ್ಕಲ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು : ಸುರತ್ಕಲ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು...