DAKSHINA KANNADA8 months ago
Mangaluru: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಮಂಗಳೂರು: ಕಳೆದ ಆರು ವರ್ಷದಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಆಲಿಮುನ್ನ ಯಾನೆ ಮುನ್ನ ಯಾನೆ ಹನೀಫ್ ಬಂಧಿತ ಆರೋಪಿಯಾಗಿದ್ದಾನೆ. 2014ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಈತ ಜಾಮೀನು ಪಡೆದ...