LATEST NEWS54 minutes ago
ಮೈಕ್ ಪರ್ಮಿಷನ್ ವಿಚಾರವಾಗಿ ಉಡುಪಿಯ ಯಕ್ಷಗಾನದಲ್ಲಿ ಹೈಡ್ರಾಮ
ಉಡುಪಿ : ಯಕ್ಷಗಾನ ಎಂಬುವುದು ಕರ್ನಾಟಕದ ಪ್ರಸಿದ್ಧ ಆರಾಧನಾ ಕಲೆಗಳಲ್ಲಿ ಒಂದು. ಆದರೆ ಈಗ ಅದಕ್ಕೆ ಬ್ರೇಕ್ ಕಾಟ ಶುರುವಾಗಿದೆ. ‘ಮೈಕ್ಗೆ ಅನುಮತಿ ಪಡೆದಿಲ್ಲ’ ಎಂಬ ಕಾರಣಕ್ಕೆ ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿ...