ನವದೆಹಲಿ: ಮುಂಬೈ ಕಾಲೇಜಿನಲ್ಲಿ ಹಿಜಾಬ್ ನಿಶೇಧವನ್ನು ಜಾರಿಗೊಳಿಸುವ ವಿಚಾರಕ್ಕೆ ಸುಪ್ರೀಂ ಕೋರ್ಟ್ ನವೆಂಬರ್ 18 ರ ವರೆಗೆ ತಡೆ ನೀಡಿದೆ. ಈ ವೇಳೆ ಕಾಲೇಜು ಆಡಳಿತ ಮಂಡಳಿಯ ಈ ಸುತ್ತೋಲೆಯ ವಿರುದ್ಧ ಸುಪ್ರೀಂ ಕೊರ್ಟ್ ಅಸಮಾಧಾನ...
ಮಂಗಳೂರು ( ಇರಾನ್ ) : ಇರಾನ್ನ ಉದಾರವಾದಿ ನಾಯಕ ಮಸೌದ್ ಪೆಜೆಶ್ಕಿಯಾನ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರು ಮೂಲಭೂತವಾದಿ ನಾಯಕ ಸಯೀದ್ ಜಲಿಲಿ ಅವರನ್ನು 30 ಲಕ್ಷ ಮತಗಳಿಂದ ಸೋಲಿಸಿದ್ದಾರೆ. ಇಬ್ರಾಹಿಂ ರೈಸಿ ಅವರ...
ಮಂಗಳೂರು: ಹಿಜಾಬ್ ನಿಷೇಧ ಹಿಂಪಡೆಯುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಕರಾವಳಿಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ. ಹಿಂದೆ ನಮ್ಮ...
ರಕ್ತದಾನದ ಮಹತ್ವ, ಜನ ಜಾಗೃತಿಗಾಗಿ ದಂಪತಿ ಮಂಗಳೂರಿನಿಂದ ಇದೇ ಮೊದಲ ಬಾರಿಗೆ ಬೈಕ್ ಪ್ರಯಾಣದ ಮೂಲಕ ಕಾರ್ಗಿಲ್ಗೆ ತೆರಳಲಿದ್ದಾರೆ. ಮಂಗಳೂರು: ರಕ್ತದಾನದ ಮಹತ್ವ, ಜನ ಜಾಗೃತಿಗಾಗಿ ದಂಪತಿ ಮಂಗಳೂರಿನಿಂದ ಇದೇ ಮೊದಲ ಬಾರಿಗೆ ಬೈಕ್ ಪ್ರಯಾಣದ ಮೂಲಕ...
ನವದೆಹಲಿ: ಕಾಲೇಜು ಆವರಣದಲ್ಲಿ ಹಿಜಾಬ್ ಧಾರಣೆ ಪ್ರಕರಣದ ಅರ್ಜಿ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳ ಪ್ರತ್ಯೇಕ ಪೀಠ ರಚಿಸುವುದಾಗಿ ಸುಪ್ರೀಂಕೋರ್ಟ್ ಅರ್ಜಿದಾರರಿಗೆ ತಿಳಿಸಿದೆ. ಪಿಯು ಪರೀಕ್ಷೆಗಳು ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿವೆ. ಅಲ್ಲಿ ಹಿಜಾಬ್ ಅಥವಾ ಶಿರವಸ್ತ್ರ ಧರಿಸಲು...
ನವದೆಹಲಿ: ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸುವಂತೆ ವಕೀಲರೊಬ್ಬರು ಸುಪ್ರೀಂ ಕೋರ್ಟ್ನೆದುರು ಕೋರಿಕೊಂಡಿದ್ದಾರೆ. ಇಂದು ಪ್ರಕರಣವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರೆದುರು...
ಉಡುಪಿ: ಪದೇ ಪದೇ ನನಗೆ ನಿರ್ಬಂಧ ಹೇರುವುದು ಬಿಜೆಪಿಗೆ ಶೋಭೆ ತರುವುದಿಲ್ಲ. ನೀವು ತಡೆಯುತ್ತಿರುವುದು ಮುತಾಲಿಕ್ ನನ್ನು ಅಲ್ಲ ಹಿಂದುತ್ವವನ್ನು. ಹಿಂದುತ್ವದ ಶಕ್ತಿ ಸೇರುವ ಜಾಗಕ್ಕೆ ನಾಯಕನನ್ನು ತಡೆದು ದ್ರೋಹ ಮಾಡುತ್ತಿದ್ದೀರಿ. ಇದು ಸಂವಿಧಾನ ವಿರೋಧಿ...
ಟೆಹರಾನ್: ಇಸ್ಲಾಮಿಕ್ ದೇಶವೇ ಆಗಿರುವ ಇರಾನ್ನಲ್ಲಿ ಹಿಜಾಬ್ ವಿಚಾರ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಹಿಜಾಬ್ ಧರಿಸಿದ್ದಕ್ಕೆ ನೈತಿಕ ಪೊಲೀಸ್ಗಿರಿ ಬಳಿಕ ಕೋಮಾಕ್ಕೆ ಜಾರಿದ್ದ ಇರಾನ್ನ 22 ವರ್ಷದ ಯುವತಿಯೊಬ್ಬಳು, ಶುಕ್ರವಾರ ಮೃತಪಟ್ಟಿದ್ದಾಳೆ. ಅವರ ಅನುಮಾನಾಸ್ಪದ ಸಾವಿಗೆ...
ನವದೆಹಲಿ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಮತ್ತೆ ಮುಂದುವರಿಸಲಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಅರ್ಜಿಗಳ ವಿಚಾರಣೆ...
ನವದೆಹಲಿ: ಶಿಕ್ಷಣ ಸಂಸ್ಥೆಗಳು ರೂಪಿಸಿದ ಸಮವಸ್ತ್ರ ನಿಯಮದ ಅಗತ್ಯವೇನು?. ಮಕ್ಕಳು ಶಾಲೆಗೆ ಮಿಡೀಸ್, ಸ್ಕರ್ಟ್ ಸೇರಿದಂತೆ ಏನನ್ನೂ ಬೇಕಾದರೂ ಹಾಕಿಕೊಂಡು ಬರಬಹುದೇ ಎಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಿಜಾಬ್ ವಿಚಾರಣೆ ವೇಳೆ ಹಿಜಾಬ್ ಪರ ವಕೀಲರಿಗೆ...