LATEST NEWS2 years ago
ಶಿವಮೊಗ್ಗ: ಮಾಧ್ಯಮಗಳಿಂದ ಮಕ್ಕಳ ಹಕ್ಕು ಉಲ್ಲಂಘನೆ-ವರದಿಗಾರರಿಗೆ ನೋಟಿಸ್
ಶಿವಮೊಗ್ಗ: ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ವರದಿ ಮಾಡುತ್ತಿರುವ ಹಲವು ದೃಶ್ಯ ಮಾಧ್ಯಮಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ. ಈ ಕುರಿತು ಸಾರ್ವಜನಿಕವಾಗಿ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಕೆಲವು...