ಬೆಂಗಳೂರು: ಹಿಜಾಬ್ ವಿವಾದ ಹೈಕೋರ್ಟ್ನಲ್ಲಿ ಇಂದು ವಿಚಾರಣೆ ನಡೆದಿದೆ. ಏಕಸದಸ್ಯದಲ್ಲಿ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣಮೂರ್ತಿ ದೀಕ್ಷಿತ್ ಅರ್ಜಿ ವಿಚಾರಣೆ ನಡೆಸುತ್ತಿದ್ದಾರೆ. ವಾದ-ಪ್ರತಿವಾದವೂ ಮುಂದುವರೆದಿದೆ. ಸುದೀರ್ಘ ಒಂದೂವರೆ ಘಂಟೆ ನಡೆದ ವಾದ-ಪ್ರತಿವಾದ ಆಲಿಸಿದ ನ್ಯಾಯಧೀಶರು ಅರ್ಜಿ ವಿಚಾರಣೆಯನ್ನು...
ಬಾಗಲಕೋಟೆ: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಗಲಾಟೆ ನಡೆಯುತ್ತಿದೆ. ಈ ಮಧ್ಯೆ ಬಾಗಲಕೋಟೆಯ ಬನಹಟ್ಟಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಸಾಂಧರ್ಭಿಕ ಚಿತ್ರ ಇದರಿಂದ ಓರ್ವನಿಗೆ ಗಾಯವಾಗಿದೆ. ಕಾಲೇಜು ಒಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಂದ...
ಉಡುಪಿ: ವಸ್ತ್ರ ಸಂಘರ್ಷದ ಬಗ್ಗೆ ಇಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡುವ ಸಾಧ್ಯತೆ ಇದೆ. ಈ ಮಧ್ಯೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ಜೊತೆಗೆ ಕೇಸರಿ ಪೇಟ ಧರಿಸಿ ಬಂದಿದ್ದಾರೆ. ಇದೀಗ ಪೊಲೀಸರು ಬಿಗಿ...
ಮಂಗಳೂರು: ಹಿಜಾಬ್ ಮುಸ್ಲಿಮ್ ಸ್ತ್ರೀಯರ ಸಾಂವಿಧಾನಿಕ ಮತ್ತು ಧಾರ್ಮಿಕ ಹಕ್ಕು, ಧಾರ್ಮಿಕವಾದ ಸರ್ವ ಹಕ್ಕುಗಳನ್ನು ರಕ್ಷಿಸಲು ನಾವು ಬದ್ದರಿದ್ದೇವೆ. ಈ ಹಕ್ಕುಗಳ ಜೊತೆಗೆ ಸಾರ್ವತ್ರಿಕ ಶಿಕ್ಷಣ ಮತ್ತು ದೇಶಪ್ರೇಮವನ್ನು ನಾವು ಚೆನ್ನಾಗಿಯೇ ಬಲ್ಲೆವು. ಧಾರ್ಮಿಕ ಸಂಪ್ರದಾಯದ...
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ವಿಚಾರದಲ್ಲಿ ಉಂಟಾಗಿರುವ ವಿವಾದದ ಕುರಿತು ಇಂದು ರಾಜ್ಯ ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಎಲ್ಲರ ಚಿತ್ತ ಇದೀಗ ಹೈಕೋರ್ಟ್ನತ್ತ ನೆಟ್ಟಿದೆ. ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿದ ಉಡುಪಿಯ ಸರ್ಕಾರಿ...
ಬಂಟ್ವಾಳ: ಕರ್ನಾಟಕ ರಾಜ್ಯದಾದ್ಯಂತ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿರೋಧಿ ನಡೆಯನ್ನು ಖಂಡಿಸಿ ಇಂದು ಬಿಸಿರೋಡ್ ಜಂಕ್ಷನ್ನಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ...
ಕುಂದಾಪುರ: ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಬಗ್ಗೆ ರಾಜ್ಯ ಸರ್ಕಾರದ ಆದೇಶದ ನಂತರವೂ ಹಿಜಾಬ್-ಕೇಸರಿ ಶಾಲು ಗಲಾಟೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇಂದು ಕುಂದಾಪುರದ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ...
ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಗ್ಗಜಗ್ಗಾಟ ಮುಂದುವರೆದಿದ್ದು, ಇಂದೂ ಹಿಜಾಬ್ ಧರಿಸಿ ವಿದ್ಯಾರ್ಥಿಗಳು ಕಾಲೇಜು ಆವರಣದೊಳಗೆ ಪ್ರವೇಶಿಸಿದ್ದಾರೆ. ಆದರೆ ಅವರನ್ನು ತರಗತಿಗೆ ಪ್ರವೇಶಿಸಲು ಬಿಡದೇ ಪ್ರತ್ಯೇಕ ಕೊಠಡಿಯಲ್ಲಿ ಕುಳ್ಳಿರಿಸಿದ್ದಾರೆ. ಇಂದು ಬೆಳಗ್ಗೆ...
ಮಂಗಳೂರು : ಕಳೆದ ಕೆಲ ದಿನಗಳಿಂದ ಕರಾವಳಿಯ ಜಿಲ್ಲೆಗಳಲ್ಲಿ ಭುಗಿಲೆದ್ದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಕೊನೆಗೂ ರಾಜ್ಯ ಸರಕಾರ ತಾರ್ಕಿಕ ಅಂತ್ಯ ನೀಡುವುದಕ್ಕೆ ಮುಂದಾಗಿದೆ. ರಾಜ್ಯದ ಎಲ್ಲ ಸರಕಾರಿ, ಖಾಸಗಿ ಹಾಗೂ ಸರ್ಕಾರಿ...
ಚಿಕ್ಕಮಗಳೂರು: ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ಹಿಜಾಬ್ ವಿವಾದ ಇದೀಗ ಕರಾವಳಿಯಿಂದ ಕಾಫಿನಾಡಿಗೆ ಜಿಗಿದಿದೆ.ಕರಾವಳಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರ ವಿರುದ್ಧ ಯುವಕರು ಕೇಸರಿ ಶಾಲು ಧರಿಸಿ ಬಂದು...