ಉಡುಪಿ: ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಆಡಳಿತ ಮಂಡಳಿ ಸಭೆ ಮುಗಿದೆ. ಈ ಸಭೆಯಲ್ಲಿ ನಿರ್ಧಾರವಾದಂತೆ, ತರಗತಿಯೊಳಗೆ...
ನವದೆಹಲಿ: ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಮಾ ಸರಸ್ವತಿ ಎಲ್ಲರಿಗೂ ಬುದ್ಧಿಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ. ಹಿಜಾಬ್ನಿಂದಾಗಿ ಹೆಣ್ಣುಮಕ್ಕಳ...
ಕುಂದಾಪುರ: ನಿನ್ನೆ ಇಲ್ಲೇ ಊಟ ಮಾಡಿದ್ದೇವೆ. ವಾಶ್ ರೂಂಗೆ ಹೊಗೋಕೂ ಅವಕಾಶ ನೀಡಿಲ್ಲ. ಮಕ್ಕಳು ಮಕ್ಕಳು ಅಂತಾರೇ. ಅವರ ಮಕ್ಕಳಾದರೆ ಹಾಗೆ ಮಾಡುತ್ತಿದ್ದರೇ ಎಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಣ್ಣೀರು ಹಾಕಿದ್ದಾಳೆ....
ಉಡುಪಿ: ಇಂದೂ ಸಹ ಉಡುಪಿ ಜಿಲ್ಲೆಯಲ್ಲಿ ಹಿಜಾಬ್-ಕೇಸರಿ ಶಾಲು ಕಾವು ಪಡೆದುಕೊಂಡಿದೆ. ಇಂದು ಕುಂದಾಪುರದ ಭಂಡಾರ್ಕರ್ಸ್ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದ್ದಾರೆ. ಕಾಲೇಜು ಪ್ರಾರಂಭವಾಗುವ ಮೊದಲು ವಿದ್ಯಾರ್ಥಿನಿಯರು ಸಮೇತ ಹೆಚ್ಚಿನ...
ಮಂಗಳೂರು: ಹಿಜಾಬ್ ಅಥವಾ ಬುರ್ಖಾವನ್ನು ಕಾಲೇಜಿನ ಕಾಂಪೌಂಡ್ ತನಕ ಹಾಕಿ ಬರಲಿ. ಅದಾದ ನಂತರ ತರಗತಿಗಳಲ್ಲಿ ಕುಳಿತುಕೊಳ್ಳುವಾಗ ಎಲ್ಲಾ ವಿದ್ಯಾರ್ಥಿಗಳಂತೆ ಸಮವಸ್ತ್ರ ಧರಿಸಿ ಕುಳಿತುಕೊಳ್ಳಬೇಕೆನ್ನುವುದು ಸಂಪ್ರದಾಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ...
ಮಂಗಳೂರು: ಶಾಲಾ-ಕಾಲೆಜುಗಳಲ್ಲಿ ಹಿಜಾಬ್ಗೆ ಯಾವುದೇ ಅವಕಾಶವಿಲ್ಲ. ಶಾಲೆಯ ನಿಯಮಗಳಿಗೆ ಅನುಗುಣವಾಗಿ ನಡೆಯುವುದು ಧರ್ಮ. ಈ ಶಾಲೆಗಳಲ್ಲಿ ಶಿಕ್ಷಣ ಪಡೆಯಲಿಕ್ಕೆ ಆಗುವುದಿಲ್ಲವೋ ಅವರು ಬೇರೆ ದಾರಿ ಹುಡುಕಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್...
ಉಡುಪಿ : ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ ಪರಿಣಾಮ ಕಾಲೇಜಿಗೆ ನಾಳೆ ಶನಿವಾರ ರಜೆ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ....
ಬೆಂಗಳೂರು: ಕರ್ನಾಟಕವನ್ನು ತಾಲಿಬಾನ್ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಹಿಜಾಬ್-ಕೇಸರಿ ಶಾಲು ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನ ಮಾನಸದಲ್ಲಿ ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ಬೇಕು...
ಉಡುಪಿ: ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ಕಾರ್ಫ್ ವಿವಾದ ಇಂದೂ ಮುಂದುವರೆದಿದೆ. ಇಂದು ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ಕಾಲೇಜು ಆವರಣದ ಒಳಗೆ ಬಿಟ್ಟಿದ್ದಾರೆ. ಉಪನ್ಯಾಸಕರಿಂದ ಮಕ್ಕಳ ಮನವೊಲಿಕೆ ಪ್ರಯತ್ನ ನಡೆಯುತ್ತಿದೆ. ಸ್ಥಳದಲ್ಲಿ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್...
ಬೆಂಗಳೂರು: ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ವಿವರಣೆ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು. ಕಾಲೇಜಿನ ವಿದ್ಯಾರ್ಥಿನಿ...