ಕುಂದಾಪುರ: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರೇ ಸ್ವತಃ ಹಾಕಿ ಹೊರಕಳುಹಿಸಿದ ಘಟನೆ ಇಂದು ನಡೆದಿದೆ. ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದ ನಿನ್ನೆಯಿಂದ ಕುಂದಾಪುರದ ಸರ್ಕಾರಿ...
ಮಂಗಳೂರು: ಶಾಲಾ ಕಾಲೇಜಿನೊಳಗೆ ಹಿಜಾಬ್ನಂತಹ ಯಾವುದೇ ವಿವಾದ ಇರಬಾರದು. ರಾಜಕೀಯ ಬರಬಾರದು. ಶಾಲೆಯಲ್ಲಿ ಸಮಸ್ಯೆ ಬಂದಾಗ ಧಾರ್ಮಿಕ ಹಕ್ಕು ಕೇಳುವಾಗ ಅಲ್ಲಿ ಮುಖ್ಯವಾಗಿ ಶಿಸ್ತು ಇರಬೇಕು. ಬಗೆಹರಿಯದೇ ಇದ್ದರೆ ನ್ಯಾಯಾಲಯಕ್ಕೆ ಹೋಗಿ ಬಗೆಹರಿಸಲಿ ಎಂದು ವಿರೋಧ...
ಕುಂದಾಪುರ: ಕಳೆದ ಒಂದು ತಿಂಗಳಿನಿಂದ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಉಂಟಾಗುತ್ತಿರುವ ಹಿಜಾಬ್ ವಿವಾದಕ್ಕೆ ಇನ್ನು ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಹೀಗಿರುವಾಗ ಕುಂದಾಪುರದ ಹಾಲಾಡಿಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೂ ಹಿಜಾಬ್ ವಿವಾದ ಕಾಲಿಟ್ಟದ್ದು,...
ಹುಬ್ಬಳ್ಳಿ: ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಬೇಕು ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಕಾಲೇಜ್ವೊಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು...
ಉಡುಪಿ: ಹಿಜಾಬ್ ಹಾಕದೆ ಬರಲು ಸಿದ್ಧರಿಲ್ಲದಿದ್ದರೆ ಅಂತಹ ವಿದ್ಯಾರ್ಥಿನಿಯರು ಕಾಲೇಜಿನ ಕಂಪೌಂಡ್ ಒಳಗೆ ಬರುವುದು ಬೇಡ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಖಡಾತುಂಡವಾಗಿ ಹೇಳಿದ್ದಾರೆ. ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ...
ಉಡುಪಿ: ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಬೆರಳೆಣಿಕೆಯ ವಿದ್ಯಾರ್ಥಿನಿಯರು ಮತೀಯವಾದಿ ಸಂಘಟನೆಗಳ ಕುಮ್ಮಕ್ಕಿನಿಂದ ತರಗತಿಯಲ್ಲಿ ಹಿಜಾಬ್ ಧರಿಸಿ ವಿವಾದ ಸೃಷ್ಟಿಸಿ ಕಾಲೇಜಿನ ಶೈಕ್ಷಣಿಕ ವಾತಾವರಣ ಹದಗೆಡಿಸಲು ಯತ್ನಿಸುತ್ತಿದ್ದು, ತಾಳ್ಮೆ ಪರೀಕ್ಷೆಗೆ ಮುಂದಾಗಿದ್ದು, ಮುಂದೆ ದಿಟ್ಟ...
ಉಡುಪಿ: ಇಲ್ಲಿನ ಮಹಿಳಾ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ನಮಗೆ ಆನ್ಲೈನ್ ಕ್ಲಾಸ್ ಬೇಡ, ಎಲ್ಲರೊಂದಿಗೆ ಕುಳಿತು ನಮಗೆ ಪಾಠ ಕೇಳಬೇಕು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಈ ಬಗ್ಗೆ...
ಉಡುಪಿ: ಉಡುಪಿ ಮಹಿಳಾ ಕಾಲೇಜಿನ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ ಉನ್ನತ ಸಮಿತಿ ರಚಿಸಿದ್ದು ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದೆ, ಹಾಗಾಗಿ ಸಮಿತಿ ವರದಿ ಬರುವವರೆಗೂ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕಾಗಿದೆ ಎಂದು ಶಾಸಕ ರಘುಪತಿ...
ಮಂಗಳೂರು: ಕರಾವಳಿಯ ಶಾಲಾ-ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಸಣ್ಣ ವಿಚಾರ.ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಣ ಸಂಸ್ಥೆ ಕುಳಿತು ಬಗೆಹರಿಸಿಕೊಳ್ಳಬೇಕು ಎಂದು ಶಾಸಕ ಯು.ಟಿ ಖಾದರ್ ಸಲಹೆ ನೀಡಿದ್ದಾರೆ. ಈ ಬಗ್ಗೆ ನಗರದ ಸರ್ಕ್ಯೂಟ್...
ಉಡುಪಿ: ನಗರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಹಿಜಾಬ್ ಹಕ್ಕಿಗಾಗಿ 8 ವಿದ್ಯಾರ್ಥಿನಿಯರು ಹೋರಾಟ ಮಾಡಿದ ಹಿನ್ನೆಲೆಯಲ್ಲಿ ಕಾಲೇಜಿಗೆ ಹಿಂದು ಜಾಗರಣಾ ವೇದಿಕೆ ಸಂಘಟನೆ ಸದಸ್ಯರು ಭೇಟಿ ನೀಡಿದರು. ಈ ಬಗ್ಗೆ ಮಾಧ್ಯಮಗಾರರೊಂದಿಗೆ ಮಾತನಾಡಿದ ಹಿಂದು ಜಾಗರಣ...