ನವದೆಹಲಿ: ಪಿಯು ತರಗತಿಗಳಲ್ಲಿ ಹಿಜಾಬ್ ನಿಷೇಧಿಸಿರುವ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಅರ್ಜಿಗೆ ಪ್ರತಿಕ್ರಿಯೆ ಕೇಳಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಲಾಗಿದೆ. ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಹೇಮಂತ್...
ನವದೆಹಲಿ: ಹಿಜಾಬ್ ಧರಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದಾರೆ. ಸದ್ಯ ಇದರ ವಿಚಾರಣೆ ನ್ಯಾಯಮೂರ್ತಿಗಳ ಅನಾರೋಗ್ಯದಿಂದಾಗಿ ವಿಳಂಬವಾಗುತ್ತಿದೆ ಎಂದು ಅರ್ಜಿದಾರರಿಗೆ ತಿಳಿಸಿದ್ದಾರೆ. ಇಂದು ಸುಪ್ರೀಂಕೋರ್ಟ್ನಲ್ಲಿ ಹಿರಿಯ ವಕೀಲೆ...
ನವದೆಹಲಿ: ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ. ಹಿಜಾಬ್ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಅವರು...
ಪುತ್ತೂರು. ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನು ನಿನ್ನೆ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಪುತ್ತೂರು ಶಾಸಕ...
ಮಂಗಳೂರು: ನಗರದ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರಾಂಶುಪಾಲೆ ನೊಟೀಸ್ ಜಾರಿ ಮಾಡಿದ್ದಾರೆ. ಕಾಲೇಜಿನ ಶಿಸ್ತು ಉಲ್ಲಂಘಿಸಿ, ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿ.ವಿ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ...
ಮಂಗಳೂರು: ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ನಿಷೇಧ ಮಾಡಿರುವುದು ಹೈಕೋರ್ಟ್ ಆದೇಶದ ಪ್ರಕಾರ ಅಲ್ಲ. ಕೇವಲ ಎಬಿವಿಪಿ ಒತ್ತಡಕ್ಕೆ ಮಣಿದು ಹಿಜಾಬ್ ನಿಷೇಧ ಮಾಡಲಾಗಿದೆ ಎಂದು ವಿವಿ ಕಾಲೇಜಿನ ವಿದ್ಯಾರ್ಥಿನಿ ಗೌಸಿಯಾ ಹೇಳಿದ್ದಾರೆ. ಈ...
ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದೂ ಹಿಜಾಬ್ ವಿವಾದ ಮುಂದುವರೆದಿದೆ. ಕೆಲ ಹಿಂದೂ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲ ವಿದ್ಯಾರ್ಥಿನಿಯರು ಇಂದು ಕೂಡ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದು, ಈ ಹಿನ್ನೆಲೆ...
ಉಪ್ಪಿನಂಗಡಿ: ಇಲ್ಲಿನ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿ ಸಂಗ್ರಹಿಸಲು ತೆರಳಿದ್ದ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 25 ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ನ್ಯೂಸ್ 18 ಕನ್ನಡದ ಹಿರಿಯ ವರದಿಗಾರ...
ಉಪ್ಪಿನಂಗಡಿ: ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದ ಪ್ರಶ್ನಿಸಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ವರದಿಗಾರಿಕೆಗೆ ತೆರಳಿದ್ದ ಮಾಧ್ಯಮ ಪ್ರತಿಯೋರ್ವನನ್ನು ಕೂಡಿಹಾಕಿ ಹಲ್ಲೆ ನಡೆಸಿ ಬಲವಂತವಾಗಿ ಪ್ರತಿಭಟನೆಯ ವೀಡಿಯೋ ಡಿಲೀಟ್ ಮಾಡಿಸಿದ ಘಟನೆ ಪ್ರಥಮ ದರ್ಜೆ ಕಾಲೇಜಿನಲ್ಲಿ...
ಮಂಗಳೂರು: ಕಾಲೇಜು ಆಡಳಿತಕ್ಕೆ ಸಂಬಂಧಿಸಿದಂತೆ ವಿವಿಯ ಸಿಂಡಿಕೇಟ್ ಸಭೆಯಲ್ಲಿ ಕೈಗೊಂಡ ನಿರ್ಧಾರಕ್ಕೆ ವಿದ್ಯಾರ್ಥಿಗಳು ತಲೆಬಾಗಬೇಕು. ಸಿಂಡಿಕೇಟ್ ನಿರ್ಧಾರಗಳನ್ನು ಜಿಲ್ಲಾ ಮಟ್ಟದಲ್ಲಿ ಪರಿಹರಿಸಲು ಸಾಧ್ಯವಿಲ್ಲ ಎಂದು ಮಕ್ಕಳಿಗೆ ಮನವರಿಕೆ ಮಾಡಿದ್ದೇನೆ ಎಂದು ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ...