ಬೆಂಗಳೂರು: ಹಿಜಾಬ್ ಬಗ್ಗೆ ಹೈಕೋರ್ಟ್ ಸ್ಪಷ್ಟ ತೀರ್ಪು ನೀಡಿದೆ. ಆದರೆ ಹೈಕೋರ್ಟ್ನ ಆದೇಶದ ನಂತರವೂ ಶಾಲಾ-ಕಾಲೇಜಿನಲ್ಲಿ ಯಾರು ಇನ್ನೂ ಪ್ರತಿಭಟನೆ ಮಾಡಿ ವಾತಾವರಣ ಕೆಡಿಸುತ್ತಾರೋ ಅವರ ಮೇಲೆ ಕ್ರಮ ಆಗಬೇಕು. ಜೊತೆಗೆ ಈ ಹಿಂದೆ ಮಧ್ಯಂತರ...
ಮಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಬೇಡಿಕೆ ಮುಂದಿಟ್ಟು ಹೈಕೋರ್ಟ್ಗೆ ಸಲ್ಲಿಸಲಾದ ತೀರ್ಪು ಮುಸ್ಲಿಂ ಸಮುದಾಯಕ್ಕೆ ಅಸಮಾಧಾನವನ್ನು ನೀಡಿದ್ದು, ಹೈಕೋರ್ಟಿನ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ನ ಮೌಲಾನಾ ಸಗೀರ್...
ಉಡುಪಿ: ಪಿಯು ಕಾಲೇಜಿನಲ್ಲಿ ಹಿಜಾಬ್ ಧಾರಣೆ ಬಗ್ಗೆ ಹೈಕೋರ್ಟ್ನ ಆದೇಶದ ನಂತರ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಹಿಜಾಬ್ಗಾಗಿ ಪಟ್ಟು ಹಿಡಿದಿದ್ದು, ಕಾಲೇಜು ಪ್ರಿನ್ಸಿಪಾಲ್ ತರಗತಿ ಪ್ರವೇಶಿಸಲು ಅನುಮತಿ...
ಉಡುಪಿ: ಹಿಜಾಬ್ ವಿವಾದ ಹಾಗೂ ಹೈಕೋರ್ಟ್ ನೀಡಿರುವ ತೀರ್ಪು ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮಾರ್ಚ್ 21ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ...
ಮಂಡ್ಯ: ಶಿಕ್ಷಣ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ, ಶಾಂತಿಯುತ ಜೀವನ ನಡೆಸಲು ಎರಡನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಹಿಜಾಬ್ ಪ್ರಕರಣದ ಹೈಕೋರ್ಟ್ ತೀರ್ಪು ಕುರಿತು ಮಂಡ್ಯದ ವಿದ್ಯಾರ್ಥಿ ಮುಸ್ಕಾನ್ ಖಾನ್ ಅವರ ತಂದೆ ಮೊಹಮ್ಮದ್ ಹುಸೇನ್ ಖಾನ್...
ದೆಹಲಿ: ಹಿಜಾಬ್ ಬ್ಯಾನ್ ಆದೇಶ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೋಳಿ ಹಬ್ಬದ ರಜೆಯ ಬಳಿಕ ಮೇಲ್ಮನವಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಹಿಜಾಬ್ ಬಗ್ಗೆ ನಿನ್ನೆ ತೀರ್ಪು ನೀಡಲಾಗಿತ್ತು. ಬಳಿಕ,...
ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಗಲಭೆ ಸೃಷ್ಠಿಸಿದ್ದ ಹಿಜಾಬ್ ವಿವಾದಕ್ಕೆ ಇಂದು ಹೈಕೋರ್ಟ್ ತಾರ್ಕಿಕ ಅಂತ್ಯ ನೀಡಿದೆ. ಈಗಾಗಲೇ ಹಿಜಾಬ್ ವಿವಾದದ ಹಿನ್ನೆಲೆ ಮಹತ್ತರ ತೀರ್ಪನ್ನು ನೀಡಿದೆ. ಈ ಬಗ್ಗೆ ತೀರ್ಪು ನೀಡಿರುವ ಹೈಕೋರ್ಟ್ ‘ಇಸ್ಲಾಂನಲ್ಲಿ ಹಿಜಾಬ್ ಅತ್ಯಗತ್ಯವಾದ...
ಬೆಂಗಳೂರು : ದೇಶದ್ಯಾಂತ ಭಾರೀ ಸುದ್ದಿಯಾಗಿ, ವಿಶ್ವದ ಗಮನ ಸೆಳೆದು ರಾಜ್ಯದಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿಸಿದ್ದ ಹಿಜಾಬ್ ಪ್ರಕರಣ ಅಂತಿಮಘಟ್ಟ ತಲುಪಿದೆ. ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್ನಲ್ಲಿ ಅಂತಿಮ ತೀರ್ಪು ಹೊರಬೀಳಲಿದೆ. ಬೆಳಗ್ಗೆ 10.30ಕ್ಕೆ...
ಉಡುಪಿ: ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭವಾದ ಹಿಜಾಬ್ ವಿವಾದ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿ ಸದ್ಯ ಕೋರ್ಟ್ನಲ್ಲಿದೆ. ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ಅಂತಿಮ ತೀರ್ಪು ಕಾಯ್ದಿರಿಸಲಾಗಿದೆ. ಈ ಮಧ್ಯೆ ಹಿಜಾಬ್...
ಮಂಗಳೂರು: ನಗರದ ದಯಾನಂದ ಪೈ-ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ನಗರದ ಬಂದರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ ನಿಮ್ಮ ಲೈಫ್ ಸ್ಪಾಯಿಲ್ ಮಾಡುತ್ತೇನೆ ಎಂದು ಜೀವಬೆದರಿಕೆ ಹಾಕಿದ್ದಾರೆಂದು ಸಂತ್ರಸ್ತೆ...