ಮಂಗಳೂರು: ನಗರದ ರಥಬೀದಿಯ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಘಟನೆಗೆ ಸಂಬಂಧಿಸಿ 15 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಮುಖ ಆರೋಪಿ ಸಾಯಿ ಸಂದೇಶ್ ಹಾಗೂ...
ಮಂಗಳೂರು: ಹಿಜಾಬ್ ವಿಚಾರದಲ್ಲಿ ಸಂಘರ್ಷಕ್ಕಿಳಿದ ಮಂಗಳೂರಿನ ರಥಬೀದಿ ದಯಾನಂದ ಪೈ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿ ಸಾಯಿ ಸಂದೇಶ್ಗೆ ಬೆದರಿಕೆ ಕರೆಗಳು ಬಂದಿವೆ. ಈತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಘಟನೆಯಲ್ಲಿ ಸಕ್ರಿಯನಾಗಿದ್ದಾತ. ವಿದೇಶಿ...
ಉಡುಪಿ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಪೈಕಿ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಮೂವರು ವಿದ್ಯಾರ್ಥಿನಿಯರಿಗೆ ಇಂದಿನ ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಲಾಗಿದೆ ಎಂದು...
ಉಡುಪಿ: ಮುಸ್ಲಿಂಮರು ಷರಿಯತ್ ಕಾನೂನು ಒಪ್ಪುವುದಾದರೆ ಷರಿಯತ್ನಲ್ಲಿರುವುದನ್ನು ಎಲ್ಲವನ್ನೂ ಮುಸ್ಲಿಂಮರಿಗೆ ಕಡ್ಡಾಯ ಮಾಡಿ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಶಾಸಕರು ಮಾತನಾಡಿದ ವೀಡಿಯೋ ವೈರಲ್ ಆಗಿದೆ. ...
ಮಂಗಳೂರು : ದೇಶ ಮೊದಲು ,ಧರ್ಮ ನಂತರ ಹೇಳಿಕೆ ನೀಡಿದ್ದ ಕೈ ನಾಯಕಿಗೆ ಸಂಕಷ್ಟ ಎದುರಾಗಿದೆ. ದೇಶದಾದ್ಯಂತ ಚರ್ಚೆಯಾಗುತ್ತಿದ್ದ ಹಿಜಾಬ್ ವಿಚಾರದ ಕುರಿತಾಗಿ ವಿದ್ಯಾರ್ಥಿಗಳು ಗಲಭೆಗೆ ಅವಕಾಶ ಮಾಡದೆ ಶಾಂತಿ ಕಾಪಾಡಿ, ಶಿಕ್ಷಣ ಪಡೆಯಿರಿ...
ಉಡುಪಿ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ಕಲ್ಲು ತೂರಾಟ ನಡೆಸಲು ಕಾರಣ ವಿದ್ಯಾರ್ಥಿನಿಯ ಮಾಹಿತಿ ಸೋರಿಕೆ ಮಾಡಿದ್ದೇ ಮುಖ್ಯ ಕಾರಣ. ಹಾಗೂ ದಾಳಿಯ ಹಿಂದೆ ಶಾಸಕ ರಘುಪತಿ ಭಟ್ ಕೈವಾಡ ಇದೆ...
ಉಡುಪಿ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆಗೈದಿರುವ ಘಟನೆ ನಿನ್ನೆರಾತ್ರಿ 9:30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ. ಮಲ್ಪೆ ಪೇಟೆಯಲ್ಲಿರುವ ಹೈದರ್ ಅಲಿ ಎಂವಬರ ಬಿಸ್ಮಿಲ್ಲಾ ಹೋಟೆಲ್...
ನವದೆಹಲಿ: ಹಿಜಾಬ್ ಸಂಘರ್ಷದ ದಿನೇ ದಿನೇ ಕಾವು ಪಡೆಯುತ್ತಿದೆ. ಈ ಮಧ್ಯೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇವರ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ‘ಮೊದಲು...
ಬೆಂಗಳೂರು: ರಾಜ್ಯದಾದ್ಯಂತ ಇಂದೂ ಸಹ ಹಿಜಾಬ್ ಗಲಾಟೆ ಜೋರಾಗಿದ್ದು, ತುಮಕೂರಿನಲ್ಲಿ ಸೆಕ್ಷನ್ 144 ಉಲ್ಲಂಘನೆ ಆರೋಪದಡಿ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಕೇಸು ದಾಖಲಾಗಿದೆ. ಜೊತೆಗೆ ಮತ್ತೊಂದೆಡೆ ಉಪನ್ಯಾಸಕಿಯೊಬ್ಬರು ರಾಜೀನಾಮೆ ನೀಡಿದ್ದಾರೆ. ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿಯೂ...
ಮಂಗಳೂರು: ರಾಜ್ಯದಾದ್ಯಂತ ಹರಡಿರುವ ಹಿಜಾಬ್ ವಿವಾದ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಗೂ ವ್ಯಾಪಿಸಿದೆ. ಇಂದು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಹಿಜಾಬ್ ಧರಿಸಿ...