ಉಡುಪಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ದುರ್ಬಳಕೆ ನಡೆಸಿಕೊಂಡು ರಾಜ್ಯಾದ್ಯಂತ ಹಲವಾರು ವಿದ್ಯಾರ್ಥಿನಿಯರಿಗೆ ಶಾಲೆಗೆ ನಿರ್ಬಂಧಿಸಲಾಗಿದ್ದು, ಇದು ಅಸಹ್ಯಕರವಾಗಿದೆ ಹಾಗೂ ಈ ನಿರ್ಬಂಧ ವಿಧಿಸಿದ ಶಿಕ್ಷಕರ ವಿರುಧ್ದ ಕ್ರಮಕ್ಕೆ...
ಪಟ್ನಾ: ಯಾರಾದರೂ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡರೆ, ಹಣೆಯ ಮೇಲೆ ಶ್ರೀಗಂಧದ ಬೊಟ್ಟು ಇಟ್ಟುಕೊಂಡರೆ ಅದು ವಿವಾದಾತ್ಮಕ ವಿಷಯವಾಗುವುದಿಲ್ಲ ಎಂದು ನಾನು ನಂಬುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವರು ಬಯಸಿದ್ದನ್ನು ಧರಿಸುವ ಹಕ್ಕಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್...
ಬೆಂಗಳೂರು: ಹಿಜಾಬ್ ವಿಚಾರಣೆಯನ್ನು ನಾಳೆ ಮತ್ತೆ 2.30ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಆದೇಶ ಹೊರಡಿಸಿದ್ದಾರೆ. ಇಂದೂ ಸಹ ಅರ್ಜಿದಾರರ ಪರವಾಗಿ ದೇವದತ್ ಕಾಮತ್ ವಾದ ಮಂಡಿಸಿ, ಸಮವಸ್ತ್ರದ ಬಣ್ಣದ ಹಿಜಾಬ್ಗೆ...
ಬೆಂಗಳೂರು: ಹಿಜಾಬ್ ಧಾರಣೆ ಬಗ್ಗೆ ಇಂದು ಮತ್ತೆ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ. ಇಂದು 2.30 ಕ್ಕೆ ಹೈಕೋರ್ಟ್ ಪೂರ್ಣ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಿದೆ. ಈಗಾಗಲೇ 6 ರಿಟ್ ಅರ್ಜಿ ವಿಚಾರಣೆ ನಡೆಯಲಿದೆ. ತ್ರಿಸದಸ್ಯ...
ಉಡುಪಿ: ಜಿಲ್ಲೆಯಲ್ಲಿ ಹಿಜಾಬ್, ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಪ್ರೌಢಶಾಲೆಗಳು ಇಂದು ಪುನರಾರಂಭಗೊಂಡಿದೆ. ಈ ನಿಟ್ಟಿನಲ್ಲಿ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದ ಶಾಸಕರು ರಘುಪತಿ ಭಟ್ ಹೈ ಕೋರ್ಟ್ನ ಆದೇಶ...
ಉಡುಪಿ: ಹಿಜಾಬ್ಗಾಗಿ ಬೇಡಿಕೆ ಇಟ್ಟಿರುವ 6 ವಿದ್ಯಾರ್ಥಿನಿಯರಿಗೋಸ್ಕರ ನಾವು ನಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುವುದಕ್ಕೆ ಇಷ್ಟವಿಲ್ಲ. ಅವರ ತಾಳಕ್ಕೆ ನಾವುಗಳು ಕುಣಿಯಲು ಸಾಧ್ಯವಿಲ್ಲ ಎಂದು ಉಡುಪಿಯ ಸರಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೋಬ್ಬಳು ಹೇಳಿಕೆ...
ಮಂಗಳೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಫೆ.14ರ ಮುಂಜಾನೆ 6ರಿಂದ ಫೆ.19ರ ಸಂಜೆ 6 ಗಂಟೆಯವರೆಗೆ ದ.ಕ. ಜಿಲ್ಲೆಯ ಶಾಲೆ, ಕಾಲೇಜುಗಳ 200 ಮೀಟರ್ ವ್ಯಾಪ್ತಿಯೊಳಗೆ ಸೆ.144ಅನ್ನು...
ಉಡುಪಿ: ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಇಂಟರ್ನೆಟ್ ಕರೆ ಮಾಡಿ ಕಿಡಿಗೇಡಿಗಳು ಬೆದರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಗಂಭೀರವಾದ ಬೆದರಿಕೆ...
ಬೆಂಗಳೂರು : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ...
ಮಂಗಳೂರು : ಹಿಜಾಬ್ ವಿಷಯದ ಸಂತ್ರಸ್ಥ ವಿದ್ಯಾರ್ಥಿನಿಯರ ವೈಯಕ್ತಿಕ ವಿಚಾರಗಳನ್ನು ಸಾರ್ವಜನಿಕವಾಗಿ ಸೋರಿಕೆ ಮಾಡಿ ಹಿಜಾಬ್ ವಿವಾದವನ್ನು ದಮನ ಮಾಡಲು ಎಬಿವಿಪಿ ಯತ್ನಿಸುತ್ತಿದೆ ಎಂದು ಕ್ಯಾಪಂಸ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ. ಮಂಗಳೂರಿನಲ್ಲಿ ಈ ಬಗ್ಗೆ...