ಪುತ್ತೂರು: ಹಿಜಾಬ್ ವಿವಾದ ರಾಜ್ಯದಲ್ಲಿ ದಿನೇದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಪೋಲೀಸ್ ಇಲಾಖೆ ಇದೀಗ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ಕಾರ್ಯ ಆರಂಭಿಸಿದೆ. ಕೋಮು ಸೂಕ್ಷ್ಮ ಹಣೆಪಟ್ಟಿ ಕಟ್ಟಿರುವ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹಿಜಾಬ್...
ಹೊಸದಿಲ್ಲಿ: ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಮೌಖಿಕ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಬಾಕಿ ಇರುವ ವಿಚಾರಣೆ ಮೊದಲು ಮುಗಿಯಲಿ....
ಉಡುಪಿ : ರಾಜ್ಯದಲ್ಲಿ ತಲೆದೋರಿರುವ ಹಿಜಾಬ್ – ಕೇಸರಿ ಕಲಹ ಕುರಿತು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದನ್ನು ಉಡುಪಿ ಶಾಸಕ ರಘುಪತಿ ಭಟ್ ಸ್ವಾಗತಿಸಿದ್ದು, ಹಿಜಾಬ್- ಕೇಸರಿ ಶಾಲನ್ನು ಬದಿಗಿಟ್ಟು ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿ...
ಉಡುಪಿ : ನಾವು ಕೋರ್ಟ್ ನಿಂದ ಉತ್ತಮ ನ್ಯಾಯ ತೀರ್ಮಾನ ಬರುವ ನಿರೀಕ್ಷೆ ಇತ್ತು ಆದರೆ ಹೈಕೋರ್ಟ್ ಮಧ್ಯಂತರ ಆದೇಶ ಸಮಾಧಾನಕರವಾಗಿಲ್ಲ ಎಂದು ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾದ ರಾಜ್ಯಾಧ್ಯಕ್ಷ ಅಥಾವುಲ್ಲ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ...
ಬೆಂಗಳೂರು: ಹಿಜಾಬ್ ಪ್ರಕರಣ ಸೋಮವಾರಕ್ಕೆ ವಿಚಾರಣೆ ಮುಂದೂಡಿ ಸುಪ್ರೀಂ ಸಿ.ಜೆ ಆದೇಶ ಹೊರಡಿಸಿದ್ದಾರೆ. ಆದರೆ ವಿಚಾರಣೆ ಮುಗಿಯುವವರೆಗೆ ಧಾರ್ಮಿಕ ಉಡುಗೆಗೆ ಅವಕಾಶವಿಲ್ಲ. ಸೋಮವಾರದಿಂದ ಪ್ರತಿದಿನ ವಿಚಾರಣೆ ನಡೆಸುತ್ತೇವೆ. ಆದಷ್ಟು ಬೇಗ ಮುಗಿಸಿ ಆದೇಶ ನಿಡುತ್ತೇವೆ. ಶಾಲಾ...
ಬೆಂಗಳೂರು: ಹಿಜಾಬ್ ಧಾರಣೆ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿ ಏಕಸದಸ್ಯ ಪೀಠದಿಂದ ತ್ರಿ ಸದಸ್ಯ ಪೀಠಕ್ಕೆ ಅರ್ಜಿ ವರ್ಗಾವಣೆಯಾಗಿದ್ದು, ಇಂದು 2.30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಕೆಲವೇ ಕ್ಷಣಗಳಲ್ಲಿ ವಾದ-ಪ್ರತಿವಾದ ಆರಂಭವಾಗಲಿದೆ. ಇಂದು ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ...
ಉಡುಪಿ: ಹಿಜಾಬ್ ವಿವಾದದ ಪರಿಸ್ಥಿತಿ ಜಿಲ್ಲೆಯಲ್ಲಿ ಎಲ್ಲೆ ಮೀರಿ ಹೋಗದಂತೆ ತಡೆಯುವ ಎಲ್ಲ ಪ್ರಯತ್ನವನ್ನು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹೇಳಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟ ಪ್ರಮುಖರು ಜಿಲ್ಲೆಯ 6...
ಲಕ್ನೋ: ಹಿಜಾಬ್ ಬಗ್ಗೆ ಪಾಕಿಸ್ತಾನದ ಸಚಿವರೊಬ್ಬರ ಹೇಳಿಕೆ ಬಗ್ಗೆ ಹೈದರಾಬಾದ್ ಸಂಸದ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯಿಸಿದ್ದು, ನೀವ್ಯಾಕೆ ಭಾರತದ ಆಂತರಿಕ ವಿಚಾರಕ್ಕೆ ಮೂಗು ತೂರಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್...
ಬೆಂಗಳೂರು: ಹಿಜಾಬ್ ವಿವಾದ ಸಂಬಂಧ ಏಕಸದಸ್ಯ ಪೀಠದಲ್ಲಿ ನಡೆದ ಅರ್ಜಿ ವಿಚಾರಣೆ ನಂತರ ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದ್ದು, ಇಂದು ಮಧ್ಯಾಹ್ನ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್....
ಬೆಂಗಳೂರು: ಹಿಜಾಬ್ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಏಕಸದಸ್ಯ ಆದೇಶ ಹೊರಡಿಸಿದ್ದಾರೆ. ಇಂದು ವಾದ-ಪ್ರತಿವಾದ ಆಲಿಸಿ ವಿಸ್ತೃತ ಪೀಠ ರಚನೆ ಬಗ್ಗೆ ಹೈಕೋರ್ಟ್ನ ಮುಖ್ಯ ನ್ಯಾಯ ಮೂರ್ತಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಅವರು ಈ...