LATEST NEWS11 months ago
ರಾಜ್ಯದ ಎಲ್ಲಾ ಟ್ರಕ್ಕಿಂಗ್ ಪಾಯಿಂಟ್ ಬಂದ್..!
ರಾಜ್ಯ ಸರ್ಕಾರ ಚಾರಣ ಪ್ರೀಯರಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಚಾರಣ ತಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಿ ಆದೇಶ ಹೊರಡಿಸಿದೆ. ಇತ್ತೀಚಿನ ದಿನಗಳಲ್ಲಿ ವೀಕೆಂಡ್ ಸಮಯದಲ್ಲಿ ಚಾರಣ ಪ್ರದೇಶಗಳು ತುಂಬಿ ತುಳುಕುತ್ತಿರುತ್ತದೆ. ಇದರಿಂದ ಪರಿಸರಕ್ಕೂ...