ಮಂಜೇಶ್ವರ: ನಿರಂತರ ಮಳೆಯಿಂದಾಗಿ ಅಲ್ಲಲ್ಲಿ ಭೂ ಕುಸಿತ ಉಂಟಾಗುತ್ತಿದ್ದು, ಈಗಾಗಲೇ ಹಲವಾರು ಕಡೆಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ವರ್ಕಾಡಿ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಬಾಕ್ರಬೈಲು ಎಂಬಲ್ಲಿನ ಕಜೆ ಪ್ರದೇಶದಲ್ಲಿ ಈ...
ಪುತ್ತೂರು: ಗುಡ್ಡ ಕುಸಿತದಿಂದ ರಸ್ತೆ ಸಂಚಾರ ಬಂದ್ ಆಗಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಶೇಖಮಲೆ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಗುಡ್ಡ ಕುಸಿತದಿಂದಾಗಿ ಭಾರೀ ಪ್ರಮಾಣದಲ್ಲಿ...
ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು...
ಕಾರವಾರ: ಅಂಕೋಲದ ಶಿರೂರು ಬಳಿ ಗುಡ್ಡ ಕುಸಿತ ಸಂಭವಿಸಿ ಒಂದು ವಾರ ಕಳೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿರುವ ಸಾವಿರಾರು ಟನ್ ಮಣ್ಣು ತೆರವು ಕಾರ್ಯ 70% ಮುಕ್ತಾಯವಾಗಿದೆ. ಮೃ*ತರಾದ ಹನ್ನೊಂದು ಜನರ ಪೈಕಿ 8...
ಬಂಟ್ವಾಳ: ಗುಡ್ಡ ಜರಿದು ಕಾರ್ಮಿಕರು ಮಣ್ಣಿನ ಅಡಿ ಸಿಲುಕಿದ ಘಟನೆ ಸೂರಿಕುಮೇರ್ ಸಮೀಪದ ಕಾಯರಡ್ಕ ಎಂಬಲ್ಲಿ ಡಿ.29ರಂದು ನಡೆದಿದೆ. ಕಾರ್ಮಿಕರನ್ನು ಸ್ಥಳೀಯರಾದ ರಾಜೇಶ್ ನಾಯ್ಕ್ ಬಾಯಿಲ, ಉಮೇಶ್ ನಾಯ್ಕ್ ನೆಲ್ಲಿ ಎಂದು ಗುರುತಿಸಲಾಗಿದೆ. ಜೆಸಿಂತಾ ಮಾರ್ಟಿಸ್...
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಯಿಂದಾಗಿ ವಿಟ್ಲದ ಕೆದಿಲ ಗ್ರಾಮದ ಮುರುವ ಎಂಬಲ್ಲಿ ಧರೆಕುಸಿದು ನೀರುಹರಿಯುವ ತೋಡಿಗೆ ಬಿದ್ದ ಹಿನ್ನೆಲೆಯಲ್ಲಿ ಕೃಷಿ ಭೂಮಿ ಜಲಾವೃತವಾಗಿದೆ. ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಯಿಂದಾಗಿ ವಿಟ್ಲದ ಕೆದಿಲ...
ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ತಹಶಿಲ್ದಾರ್ ಟಿ.ರಮೇಶ್ ಬಾಬು ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸುಳ್ಯ: ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ...
ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಗೆ ಮಣ್ಣು ನುಸುಳಿಕೊಂಡು ಕರ್ನಾಟಕ ಮತ್ತು ಕೇರಳ ಸಂಪರ್ಕಿಸುವ ಕಲ್ಲಪಳ್ಳಿ-ಪಾಣತ್ತೂರು ಅಂತರ್ ರಾಜ್ಯ ರಸ್ತೆಯ ಬಾಟೋಳಿ ಎಂಬಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಸುಳ್ಯ: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಗೆ ಮಣ್ಣು ನುಸುಳಿಕೊಂಡು...
ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಸುಳ್ಯದಿಂದ ಕೇರಳ ಹೋಗುವ ರಸ್ತೆಗೆ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ಥವಾದ ಘಟನೆ ನಡೆದಿದೆ. ಸುಳ್ಯ: ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಸುಳ್ಯದಿಂದ ಕೇರಳ ಹೋಗುವ...
ಉಡುಪಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮಣಿಪಾಲದ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸೋಮವಾರದಿಂದ ವ್ಯಾಪಕವಾಗಿ ಭಾರೀ ಮಳೆ ಸುರಿತಾ ಇದ್ದು, ಈ ನಿಟ್ಟಿನಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ...