ಉಡುಪಿ: ಷಷ್ಠಿ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿ ಮುಸ್ಲಿಂ ವ್ಯಾಪಾರಕ್ಕೆ ಅವಕಾಶ ನಿರ್ಬಂಧ ವಿಧಿಸಿದ್ದ ಸಂಘಟನೆಗಳು ಇದೀಗ ಉಡುಪಿಯಲ್ಲೂ ಇದೇ ಮಾದರಿಯನ್ನು ಅನುಸರಿಸಿವೆ. ಉಡುಪಿಯಲ್ಲೂ ಧರ್ಮ ದಂಗಲ್ ಮುಂದುವರಿದಿದೆ. ಒಂದೆಡೆ ಜಾತ್ರಾ ಮಹೋತ್ಸವಗಳು ಆರಂಭವಾಗುತ್ತಿದ್ದಂತೆ...
ಮಂಗಳೂರು: ಯುಗಾದಿ ಸಂದರ್ಭದಲ್ಲಿ ಆರಂಭವಾಗಿದ್ದ ಹಲಾಲ್ ಕಟ್ ಅಭಿಯಾನ ಇದೀಗ ದೀಪಾವಳಿ ಹಬ್ಬಕ್ಕೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿವೆ. ಹಿಂದೂ ಸಂಘಟನೆಯ...
ಮುಲ್ಕಿ: ಅನ್ಯ ಕೋಮಿನ ಯುವಕನ ಜೊತೆ ಯುವತಿ ಪತ್ತೆಯಾಗಿದ್ದು, ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್...
ಪುತ್ತೂರು: ಅಂಗಡಿಯೊಂದರಲ್ಲಿ ಸಾಮಾನು ಖರೀದಿಸುತ್ತಿದ್ದ ಹಿಂದೂ ಮಹಿಳೆಗೆ ಅಂಗಡಿ ಮಾಲಕನಿಲ್ಲದ ಸಂದರ್ಭ ಅಲ್ಲಿದ್ದ ಅನ್ಯಕೋಮಿನ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಿನ್ನೆ ಪುತ್ತೂರಿನ ತಿಂಗಳಾಡಿಯಲ್ಲಿ ನಡೆದಿದೆ. ಸೊರಕೆ ಓಲೆಮುಂಡೋವು ಸಮೀಪದ ಬದ್ರುದ್ದೀನ್ ಯಾನೆ ಬದ್ರು...
ವಿಟ್ಲ: ದ್ವಿಚಕ್ರ ವಾಹನಕ್ಕೆ ಪಾದಾಚಾರಿ ಅಡ್ಡ ಬಂದ ಹಿನ್ನೆಲೆ ಸವಾರ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಗಾಯಗೊಂಡವರನ್ನು ಹಿಂದೂ ಸಂಘಟನೆ ಮುಖಂಡ ಜಯ ಕೊಟ್ಟಾರಿ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ...
ಸುಳ್ಯ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ, ಸುಳ್ಯ ತಾಲೂಕಿನ ಹಲವೆಡೆ ಮಾಹಿತಿಗಳನ್ನು ಪಡೆಯುತ್ತಿದೆ ಎಂದು...