LATEST NEWS1 year ago
ಸುಬ್ರಹ್ಮಣ್ಯದಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣ-ಪೊಲೀಸರ ತಾರತಮ್ಯ ನೀತಿ ಖಂಡಿಸಿ ಠಾಣೆ ಎದುರು ಹಿಂದೂ ಸಂಘಟನೆಯಿಂದ ಪ್ರತಿಭಟನೆ
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಇಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆ ಎದುರು ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಪೊಲೀಸರು ಹಲ್ಲೆ ಮಾಡಿದವರ ವಿರುದ್ದ...