ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಆಯೋಜಕತ್ವದಲ್ಲಿ ಉಡುಪಿಯಲ್ಲಿ ನಡೆಯುವ ದುರ್ಗಾ ದೌಡ್ನಲ್ಲಿ ಕಾರ್ಕಳ ತಾಲ್ಲೂಕಿನಿಂದ ಸುಮಾರು 7500 ಹಿಂದೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಮೂಲಕ ಈ ದುರ್ಗಾ ದೌಡ್ ಹಿಂದೂ ಶಕ್ತಿ ಸಂಚಲನ ಕಾರ್ಯಕ್ರಮ ಕರಾವಳಿ...
ಮೂಡುಬಿದಿರೆ: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಮೂಡುಬಿದಿರೆಯ ರಿಂಗ್ ರೋಡ್ ಪ್ರೀತಮ್ ಗಾರ್ಡನ್ ಬಳಿ, ಅಥವಾ ರಿಂಗ್ ರೋಡ್ ಒಂಟಿಕಟ್ಟೆ/ಅಲಂಗಾರ್ ಜಂಕ್ಷನ್ ನಲ್ಲಿ ಅವಕಾಶ ಮಾಡಿಕೊಡಬೇಕೆಂದು ಮೂಡುಬಿದಿರೆ ತಾಲೂಕು ಹಿಂದು...
ಮಡಿಕೇರಿ: ಮಂಗಳೂರಿನಿಂದ ಮಡಿಕೇರಿಗೆ ಮೋಜು ಮಸ್ತಿ ಮಾಡಲು ಅನ್ಯಧರ್ಮದ ಯುವತಿಯರನ್ನು ಕರೆದುಕೊಂಡು ಹೋದ ಯುವಕರಿಬ್ಬರಿಗೆ ಅಲ್ಲಿನ ಹಿಂದೂ ಸಂಘಟನೆಗಳ ಕಾರ್ಯಕರ್ತರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಇಬ್ಬರು ಯುವತಿಯರನ್ನು ಕರೆದುಕೊಂಡು ಹೋದ ಅನ್ಯಧರ್ಮದ...
ಮೂಡುಬಿದಿರೆ: ವಾಹನವೊಂದರಲ್ಲಿ ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಇಂದು ಮೂಡುಬಿದಿರೆ ವಿದ್ಯಾಗಿರಿಯಲ್ಲಿ ನಡೆದಿದೆ. ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ದನ...
ಪುತ್ತೂರು : ರಾಜಸ್ಥಾನದ ಉದಯಪುರದಲ್ಲಿ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ ನಡೆಸಿ ಭೀಕರ ಕೃತ್ಯವನ್ನು ಕಟು ಶಬ್ದಗಳಿಂದ ಖಂಡಿಸಿತು. ದೊಂದಿ...
ಪುತ್ತೂರು: ಸಾಮಾಜಿಕ ಜಾಲತಾಣದ ಕ್ಲಬ್ಹೌಸ್ನಲ್ಲಿ ಹಿಂದೂಗಳ ಆರಾಧ್ಯ ದೇವರುಗಳಾದ ಶ್ರೀರಾಮ, ಸೀತೆ ಹಾಗೂ ಹನುಮಂತನ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದ ಕ್ಲಬ್...
ಬಂಟ್ವಾಳ: ವಿಹೆಚ್ಪಿ ಹಾಗೂ ಬಜರಂಗದಳ ಆಯೋಜಿದ್ದ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ರಾಧಾಕೃಷ್ಣ ಅಡ್ಯಂತಾಯ ಹಾಗೂ ಸಂಘಟಕರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೂ.6ರಂದು ಬಂಟ್ವಾಳ ತಾಲೂಕು ವಿಟ್ಲದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ...
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಮೇರ್ಲ ಕೊಲೆ ಪ್ರಕರಣಕ್ಕೆ ಪ್ರತಿಕಾರವಾಗಿ ಚರಣ್ ರಾಜ್ ಹತ್ಯೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇದೀಗ ಒಟ್ಟು ಆರು ಮಂದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು...
ಉಡುಪಿ: ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ಗೆ ಉಡುಪಿಯ ಗಂಗೊಳ್ಳಿಗೆ ಬರದಂತೆ ತಡೆದವರಿಗೆ ಕೊರಗಜ್ಜನೇ ಶಿಕ್ಷೆ ನೀಡಲಿ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಾದಾಯಾತ್ರೆ ಮೂಲಕ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಏ. 15ರಂದು...
ಕಾರ್ಕಳ: ಮಾರಕಾಸ್ತ್ರಗಳನ್ನು ತೋರಿಸಿ ಐಷಾರಾಮಿ ಕಾರುಗಳನ್ನು ಬಳಸಿ ದನ ಕಳ್ಳತನ ಮಾಡಿದ ಘಟನೆ ಇಂದು ಬೆಳಗ್ಗಿನ ಜಾವ 2.45ರ ಹೊತ್ತಿಗೆ ಕಾರ್ಕಳ ಬಂಗ್ಲೆಗುಡ್ಡೆಯ ವಿದ್ಯಾ ಸರಸ್ವತಿ ಮಂದಿರದ ಆವರಣದಲ್ಲಿ ನಡೆದಿದೆ. ಕಾರ್ಕಳದಲ್ಲಿ ಮತ್ತೆ ಗೋ ಕಳ್ಳತನ...