ಮಂಗಳೂರು : ಸಾಂವಿಧಾನಿಕ ಹುದ್ದೆಯಲ್ಲಿರುವ ಜಿಲ್ಲಾಧಿಕಾರಿಯವರನ್ನು ಅವಹೇಳನ ಮಾಡಿ ಬೆದರಿಕೆಯೊಡ್ಡಿರುವ ಹಿಂದೂ ಜಾಗರಣ ವೇದಿಕೆ ನಾಯಕ ಜಗದೀಶ್ ಕಾರಂತ್ ವರ್ತನೆ ಖಂಡನಾರ್ಹವಾಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ.ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಹೇಳಿದ್ದಾರೆ....
ಬಂಟ್ವಾಳ: ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಜಿಲ್ಲಾಧಿಕಾರಿಯ ಕೊರಳ ಪಟ್ಟಿ ಹಿಡಿಯುತ್ತೇವೆ ಎಂದು ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರು: ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಕಾರಿಂಜೇಶ್ವರ ಐತಿಹಾಸಿಕ ಕ್ಷೇತ್ರದಲ್ಲಿ ಅದರ ಪಾವಿತ್ರ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಜೊತೆಗೆ ಅಕ್ರಮ ಕಲ್ಲಿನ ಕೋರೆ ನಡೆಯುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿ ಕಾರಿಂಜ ಹೇಳಿದರು. ಪ್ರವಾಸೋದ್ಯಮದ...
ಉಡುಪಿ: ಕಳೆದ ಶುಕ್ರವಾರ ಉಡುಪಿಯಲ್ಲಿ ‘ದುರ್ಗಾ ದೌಡ್’ ಪಾದಯಾತ್ರೆ ನಡೆಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು...
ಕೋಟ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಾರಿ – ಸರ್ಕಾರಿ ಯಲ್ಲಿ ಹಿಂದೂಗಳನ್ನು ಅನ್ಯಕೋಮಿಗೆ ಮತಾಂತರಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು – ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ...
ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ ಪಾದಯಾತ್ರೆ ಮತ್ತು ಬಂದ್ ವೇಳೆ ಇಸ್ಲಾಂ ಧರ್ಮ ಮತ್ತು ಪ್ರವಾದಿಯ ಬಗ್ಗೆ ಅವಹೇಳನಕಾರಿ ಪದ ಬಳಸಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ ಪಾಪ್ಯುಲರ್...
ಉಡುಪಿ: ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ಅ.1ರಂದು ಗಂಗೊಳ್ಳಿಯಲ್ಲಿ ನಡೆದ ಗೋಹತ್ಯೆ ವಿರೋಧಿ ಪ್ರತಿಭಟನೆಯಲ್ಲಿ ಪ್ರವಾದಿ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಿದ ಆರೋಪದಡಿ ಮೂವರು ಹಿಂಜಾವೇ ಕಾರ್ಯಕರ್ತರನ್ನು ಗಂಗೊಳ್ಳಿ ಪೊಲೀಸರು ಅ.3ರಂದು ಬಂಧಿಸಿದ್ದಾರೆ. ಹಿಂಜಾವೇ ಕಾರ್ಯಕರ್ತರಾದ...
ಉಡುಪಿ: ಈ ಹಿಂದೆ ದಾರಿಯಲ್ಲಿ ಗೋವು ಕಳ್ಳತನ ಮಾಡುತ್ತಿದ್ದರು. ಅದರೆ ಇಂದು ಹಟ್ಟಿಗಳಿಗೆ ನುಗ್ಗಿ ತಲವಾರು ತೋರಿಸಿ ಗೋವು ಕೊಂಡೊಯ್ಯುವ ಹಂತಕ್ಕೆ ಬಂದಿದ್ದಾರೆ. ನಾವು ಈ ಬಗ್ಗೆ ಪೊಲೀಸ್ ಸ್ಟೇಷನ್ಗೆ ದೂರು ನೀಡುತ್ತಾ ಕುಳಿತಿರಬೇಕಾ ಅಥವಾ...
ಉಡುಪಿ: ಹಿಂದೂ ಧರ್ಮದ ಮಕ್ಕಳು, ಮಹಿಳೆಯರನ್ನು ಕೂಡಿಹಾಕಿಕೊಂಡು ಅಕ್ರಮವಾಗಿ ಮತಾಂತರ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಮತಾಂತರ ಕೇಂದ್ರದ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಕಾರ್ಕಳದ ಕುಕ್ಕಂದೂರು ಗ್ರಾಮದ ನಕ್ರೆ...
ಉಪ್ಪಿನಂಗಡಿ: ಹಸಿ ಮೀನು ಅಂಗಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಇಂದು ಉಪ್ಪಿನಂಗಡಿ ಠಾಣೆಯ ಮುಂಭಾಗ ಬೃಹತ್ ಧರಣಿ ಸತ್ಯಾಗ್ರಹವನ್ನು ನಡೆಸಿದ್ದಾರೆ. ಉಪ್ಪಿನಂಗಡಿಯ ಹಳೆಗೇಟಿನಲ್ಲಿದ್ದ ಹಿಂದೂ ಕಾರ್ಯಕರ್ತನೊಬ್ಬನ ಮೀನಿನ...