DAKSHINA KANNADA6 months ago
ಹಿಂದೂ ಕಾರ್ಯಕರ್ತರ ಗಡೀಪಾರು ಮಾಡಲು ಮುಂದಾಗಿದ ಸರ್ಕಾರ ವಿರುದ್ಧ ಹರಿಹಾಯ್ದ ಮುರಳಿಕೃಷ್ಣ ಹಸಂತಡ್ಕ..!
ಪುತ್ತೂರು: ಹಿಂದೂ ಕಾರ್ಯಕರ್ತರನ್ನು ಗಡೀಪಾರು ಮಾಡಲು ಮುಂದಾಗಿರುವ ಸರ್ಕಾರದ ತೀರ್ಮಾನವನ್ನು ಬಜರಂಗದಳ ತೀವ್ರವಾಗಿ ವಿರೋಧಿಸಿದೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಜರಂಗದಳದ ದಕ್ಷಿಣ ಪ್ರಾಂತ ಸಹಸಂಚಾಲಕ ಮುರಳಿಕೃಷ್ಣ ಹಸಂತಡ್ಕ ಗೃಹಸಚಿವ ಮತ್ತು ಸರಕಾರದ...