LATEST NEWS7 months ago
ಶಾಸ್ತ್ರೋಕ್ತವಾಗಿ ಮದುವೆ ಆಗದೇ ಇದ್ದರೆ ಮದುವೆಯೇ ಊರ್ಜಿತವಲ್ಲ : ಸುಪ್ರೀಂ ಕೋರ್ಟ್
ನವದೆಹಲಿ: ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಸುಪ್ರೀಂಕೋರ್ಟ್ ಬಣ್ಣಿಸಿದೆ. ಜೊತೆಗೆ ಸಪ್ತಪದಿ ಸೇರಿದಂತೆ ಅಗತ್ಯ ಶಾಸ್ತ್ರಗಳನ್ನು ಪೊರೈಸದೆ ನಡೆಸುವ ಮದುವೆಗೆ...