DAKSHINA KANNADA2 years ago
ಪುತ್ತೂರು ಮಹಾಲಿಂಗೇಶ್ವರ ಜಾತ್ರೆಯಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ..!
ಪುತ್ತೂರು : ಉಡುಪಿ,ಮುಲ್ಕಿ ಬಳಿಕ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನ್ಯಕೋಮಿನವರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರುವ ಅಭಿಯಾನ ಪ್ರಾರಂಭಗೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ...