ಪುತ್ತೂರು: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ತೆಗೆದುಕೊಂಡಿರುವ ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ. ಇದೇ ಕಾರಣ ಮುಂದಿಟ್ಟುಕೊಂಡು ಈಗಾಗಲೇ ಜಿಲ್ಲೆಯಲ್ಲಿ ಹಲವು ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಗಳನ್ನು ಗಡಿಪಾರು ಮಾಡಲಾಗಿದೆ. ಕ್ರಿಮಿನಲ್ ಹಿನ್ನೆಲೆ ಇದ್ದ ಹಿಂದೂ ಸಂಘಟನೆಯ...
ಪುತ್ತೂರು: ರಾಮಮಂದಿರದ ಅಕ್ಷತೆ ಹಂಚುವ ಜಾವಾಬ್ದಾರಿ ಹೊಂದಿ ಮನೆಮನೆಗೆ ಅಕ್ಷತೆ ವಿತರಿಸುತ್ತಿದ್ದ ಮುಂಡೂರು ಗ್ರಾಮದ ಸಂಚಾಲಕನ ಮೇಲೆ ಪುತ್ತಿಲ ಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಜ.15ರ ಸೋಮವಾರ ನಡೆದಿದೆ. ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿ...
ಮಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ನೈತಿಕ ಪೊಲೀಸ್ಗಿರಿ ಎಸಗಿದ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ....
ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ಗಡಿಪಾರು ಆದೇಶ ನೀಡಿರುವುದು ರಾಜ್ಯ ಸರಕಾರದ ದ್ವೇಷ ರಾಜಕಾರಣದ ಪರಮಾವಧಿ ರಾಜ್ಯ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ರಾಜ್ಯ ಸರ್ಕಾರ ಮೇಲೆ...
ಹಿಂದೂ ಸಂಘಟನೆಗಳು ಹಾಗೂ ಹಿಂದೂ ನಾಯಕರ ವಿರುದ್ಧ ಇಲ್ಲಸಲ್ಲದ ಮಾನಹಾನಿ ಮಾಡುವಂತಹ ಸುಳ್ಳು ಸುದ್ದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ವಿಶ್ವಹಿಂದು ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು...
ಭಾನುವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಕೇಸರಿ ಪ್ರವಾಹವೇ ಹರಿದು ಬಂದಿತ್ತು. ಪುತ್ತೂರು: ಭಾನುವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಕೇಸರಿ ಪ್ರವಾಹವೇ ಹರಿದು ಬಂದಿತ್ತು. ಪುತ್ತೂರಿನ ಬಿಜೆಪಿ ಬಂಡಾಯದ...
ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು ಪೋಲೀಸರು ಆಗಮಿಸಿ ಕೇಸು ದಾಖಲಿಸಿದ್ದಾರೆ. ಬೆಳ್ತಂಗಡಿ: ಮರೋಡಿ ಗ್ರಾಮದ...