ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ವಧೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ ಮಾಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಹಾಗು ವಿಟ್ಲದ...
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಬಂಟರ ಭವನದಲ್ಲಿ ಶಾಸಕ ಡಾ ವೈ.ಭರತ್ ಶೆಟ್ಟಿ ನೇತೃತ್ವದಲ್ಲಿ ಸರಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಅಳವಡಿಸಲಾಗಿದ್ದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ. ಮಂಗಳೂರು...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಮಳಲಿ ಮಸೀದಿ ವಿವಾದ ಇನ್ನೂ ಕೂಡಾ ಮುಂದುವರೆದಿದ್ದು ಈ ಕುರಿತ ಆದೇಶವನ್ನು ಮಂಗಳೂರಿನ ಹೆಚ್ಚುವರಿ ಸಿವಿಲ್ ಕೋರ್ಟ್ ಮತ್ತೆ ಮುಂದೂಡಿದೆ. ನ್ಯಾಯಾಲಯ ಈ ಬಗೆಗಿನ ತೀರ್ಪನ್ನು ಕಾಯ್ದಿರಿಸಿ ನವೆಂಬರ್...
ವಿಟ್ಲ: ಈದ್ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸಾರ್ವಜನಿಕ ರಸ್ತೆಯ ಮಧ್ಯದಲ್ಲಿ ಅಗೆದು ಅಕ್ರಮವಾಗಿ ಹಸಿರು ಧ್ವಜ ಹಾಕಿ ವಿವಾದಕ್ಕೆ ಕಾರಣವಾದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ ಸಮೀಪದ ಉರಿಮಜಲು ಎಂಬಲ್ಲಿ ನಡೆದಿದೆ. ಈ ಬಗ್ಗೆ...
ಪುತ್ತೂರು: ವೀರ ಯೋಧನ ಹೆಸರಿನಲ್ಲಿ ನಿರ್ಮಾಣಗೊಂಡಿದ್ದ ವೃತ್ತಕ್ಕೆ ಹಸಿರು ಬಟ್ಟೆ ಸುತ್ತಿದ ಹಿನ್ನಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ನಡೆದಿದೆ. ಮುಂಬೈ ಉಗ್ರರ ದಾಳಿಯಲ್ಲಿ ಮೃತಪಟ್ಟ ಮೇಜರ್ ಸಂದೀಪ್...
ಶಿವಮೊಗ್ಗ: ರಾಜ್ಯದಾದ್ಯಂತ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಹಿಂದಿಯಲ್ಲೂ ಸಿನಿಮಾ ಬಿಡುಗಡೆ ಸಿದ್ಧತೆ ಜೋರಾಗಿಯೇ ನಡೆಯುತ್ತಿದೆ. ಹೀಗಿರುವಾಗಲೇ ಶಿವಮೊಗ್ಗದಲ್ಲಿ ಈ ಸಿನಿಮಾಗೆ ಅವಮಾನ ಎಸಗಲಾಗಿದೆ. ಕಾಂತಾರ ಸಿನಿಮಾ ಪೋಸ್ಟರ್ ನೋಡಿ ಕೆಲ ವಿಕೃತ ಮನಸ್ಸಿನವರು...
ಉಡುಪಿ: ‘ಪಿಎಫ್ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು. ನಮ್ಮ ಸರ್ಕಾರ...
ಪುತ್ತೂರು: ತಾನು ಹಿಂದೂ ಎಂದು ನಂಬಿಸಿ ಹಿಂದೂ ಯುವತಿ ಜೊತೆಗೆ ತಿರುಗಾಡುತ್ತಿದ್ದ ಅನ್ಯಕೋಮಿನ ಯುವಕನೊಬ್ಬನನ್ನು ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸ್ ಠಾಣೆಗೆ ಕರೆದೊಯ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ...
ಪುತ್ತೂರು: ಪುತ್ತೂರಿನ ತಿಂಗಳಾಡಿಯಲ್ಲಿ ಹಿಂದೂ ಯುವತಿಯೋರ್ವಳಿಗೆ ಅನ್ಯಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬದ್ರುದ್ದೀನ್ ನ್ಯಾಯಾಂಗ ಬಂಧಿತ ಆರೋಪಿಯಾಗಿದ್ದಾನೆ....
ಮುಲ್ಕಿ: ಅನ್ಯ ಕೋಮಿನ ಯುವಕನ ಜೊತೆ ಯುವತಿ ಪತ್ತೆಯಾಗಿದ್ದು, ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್...